Featured

ಪುತ್ತಿಗೆ ಮಠ ಹಾಗೂ ಗುರ್ಮೆ ಫೌಂಡೇಶನ್ ವತಿಯಿಂದ 4 ಅಂಬ್ಯುಲೆನ್ಸ್ ಕೊಡುಗೆ.-vishwanews24

ಪುತ್ತಿಗೆ ಮಠ ಹಾಗೂ ಗುರ್ಮೆ ಫೌಂಡೇಶನ್ ವತಿಯಿಂದ 4 ಅಂಬ್ಯುಲೆನ್ಸ್ ಕೊಡುಗೆ.

ಕಾಪು: ಕೊರೋನಾ ನಿಯಂತ್ರಣ ನಿಟ್ಟಿನಲ್ಲಿ ಹಾಗೂ ತುರ್ತು ಸೇವೆಯ ನಿಮಿತ್ತ ಪುತ್ತಿಗೆ ಮಠದ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹಾಗೂ ಗುರ್ಮೆ ಫೌಂಡೇಶನ್ ನ ಪ್ರವರ್ತಕರಾದ ಸುರೇಶ್ ಶೆಟ್ಟಿ ಗುರ್ಮೆ ಇವರ ವತಿಯಿಂದ ಕಾಪು,ಶಿರ್ವ,ಪಡುಬಿದ್ರಿ, ಹಿರಿಯಡ್ಕ ಸೇರಿದಂತೆ ಒಟ್ಟು ನಾಲ್ಕು ಕೇಂದ್ರಗಳನ್ನಾಗಿ ವಿಂಗಡಿಸಿ ಕೊರೋನಾ ನ ತುರ್ತು ಸೇವೆಗಾಗಿ ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಂಬ್ಯುಲೆನ್ಸ್ ಕೊಡುಗೆ ಕಾರ್ಯಕ್ರಮ ನಡೆಯಿತು.

ಪುತ್ತಿಗೆ ಶ್ರೀಗಳು ದೀಪ ಬೆಳಗಿಸುವ ಮುಖಾಂತರ ಅಂಬ್ಯುಲೆನ್ಸ್ ಕೊಡುಗೆ ಕಾರ್ಯಕ್ರಮ ಉದ್ಘಾಟನೆ ಗೊಂಡಿತು.

ಗುರ್ಮೆ ಫೌಂಡೇಶನ್ ನ‌ ಪ್ರವರ್ತಕರಾದ ಗುರ್ಮೆ ಸುರೇಶ್ ಶೆಟ್ಟಿ ಪ್ರಸ್ತಾವಿಕ ಮಾತುಗಳನ್ನಾಡಿದರು.

ತುರ್ತು ಸೇವೆಗೆ ಸಂಪರ್ಕಿಸದ ಬೇಕಾದ ಸಂಖ್ಯೆಗಳು ಇಲ್ಲಿದೆ.

Jiyanand Hegde 9880688023

Sandeep badagubettu 8310580714

Rajesh Naik 9448723341

Jayaprakash Prabhu 9964897382

Nayesh Shetty 6360201817

Shashikanth Padubidri 9945383543

Anil Kumar 9880914875

Sandeep Shetty Kalya 9880295376

ಆ್ಯಂಬುಲೆನ್ಸ್ ಚಾಲಕರ ಮೊಬೈಲ್ ಸಂಖ್ಯೆಗಳು

KA.12.D 9524 – 6363047409

KA.43. 6725 – 9380586998

KA.18.C 4785 – 7483931229

KA.20. A 3076 – 8296247139

ತುರ್ತು ಸೇವೆಗಾಗಿ ಸಂಪರ್ಕಿಸಿದರೆ ಸೇವಾ ಕಾರ್ಯಕರ್ತರು ಸಹಕಾರ ನೀಡುತ್ತಾರೆ.

 

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

33 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago