ಪುತ್ತೂರು: ಹಲವು ಸುತ್ತಿನ ಮಾತುಕತೆ ಬಳಿಕ ಕೊನೆಗೂ ಬಿಜೆಪಿ ದುಃಸ್ವಪನ್ನವಾಗಿ ಕಾಡಿದ್ದ ಪುತ್ತಿಲ ಪರಿವಾರದ ಮುಖ್ಯಸ್ಥ, ಹಿಂದೂ ಪರಹೋರಾಟಗಾರ ಅರುಣ್ ಕುಮಾರ್ ಪುತ್ತಿಲ ಬಿಜೆಪಿಗೆ ಸೇರ್ಪಡೆಯಾಗುವುದು ಖಚಿತವಾಗಿದೆ.
ಹಲವು ಸುತ್ತಿನ ಮಾತುಕತೆ ಬಳಿಕ ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ವಿಲೀನವಾಗಲಿದೆ. ಇದೀಗ ಬಿಜೆಪಿ ಮರುಸೇರ್ಪಡೆಯಾಗಲು ಪುತ್ತಿಲ ಒಪ್ಪಿಗೆ ನೀಡಿದ್ದಾರೆ. ಬಿಜೆಪಿ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ನೇತೃತ್ವದಲ್ಲಿ ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಪುತ್ತಿಲರ ಜೊತೆಗಿನ ಸಂಧಾನ ಯಶಸ್ವಿಯಾಗಿದೆ. ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…