Featured

ಪುತ್ತೂರಿನಲ್ಲಿ ಯತ್ನಾಳ್ – ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರ ಆರೋಗ್ಯ ವಿಚಾರಣೆ – Vishwanews24

ಪುತ್ತೂರಿನಲ್ಲಿ ಯತ್ನಾಳ್ – ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರ ಆರೋಗ್ಯ ವಿಚಾರಣೆ

ಪುತ್ತೂರು: ಬಿಜೆಪಿ ಫೈರ್ ಬ್ರಾಂಡ್ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪುತ್ತೂರಿನಲ್ಲಿ ಸ್ವಾಗತ ಕೋರಲಾಯಿತು.

ಪುತ್ತೂರಿಗೆ ಆಗಮಿಸಿದ ಯತ್ನಾಳ್ ಅವರು ನೇರವಾಗಿ ಬಿಜೆಪಿ ಕಚೇರಿಗೆ ತೆರಳಿದರು. ಬಳಿಕ ಪಂಚವಟಿಗೆ ಭೇಟಿ ನೀಡಿದರು. ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಯತ್ನಾಳ್ ಅವರು, ಅಲ್ಲಿಂದ ವಾಹನದಲ್ಲಿ ಪುತ್ತೂರಿಗೆ ಆಗಮಿಸಿದರು.

ಬೆಳಿಗ್ಗೆಯಿಂದಲೇ ಪುತ್ತೂರಿನಲ್ಲಿ ತಮ್ಮ ನೆಚ್ಚಿನ ನಾಯಕನಿಗಾಗಿ ಅಭಿಮಾನಿಗಳು ಕಾದು ಕುಳಿತಿದ್ದರು. ಪೊಲೀಸ್ ದೌರ್ಜನ್ಯಕ್ಕೆ ಒಳಗಾದ ಯುವಕರ ಆರೋಗ್ಯ ವಿಚಾರಿಸಿ, ಸೂಕ್ತ ನ್ಯಾಯ ಒದಗಿಸಿಕೊಡುವ ಸಲುವಾಗಿ ಆಗಮಿಸಿರುವ ಯತ್ನಾಳ್ ಅವರ ಭೇಟಿ ಮಹತ್ವ ಪಡೆದುಕೊಂಡಿದೆ.

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

47 seconds ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

9 minutes ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

1 hour ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

2 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

2 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

2 hours ago