Featured

ಪುತ್ತೂರಿನ ಹಿಂದೂ ಯುವತಿಯ ಮದುವೆಯಾದ ಬೆಂಗಳೂರಿನ ಮುಸ್ಲಿಂ ಯುವಕ  – Vishwanews24

ಲವ್ ಜಿಹಾದ್ –  ಪುತ್ತೂರಿನ ಹಿಂದೂ ಯುವತಿಯ ಕೈಹಿಡಿದ ಬೆಂಗಳೂರಿನ ಮುಸ್ಲಿಂ ಯುವಕ

ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್  ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಆಕ್ರೋಶ

ಪುತ್ತೂರು: ಅನ್ಯಧರ್ಮೀಯನ ಪ್ರೀತಿಗೆ ಬಿದ್ದ ಪುತ್ತೂರಿನ ಹಿಂದೂ ಯುವತಿ ಬೆಂಗಳೂರಿನ ಯುವಕನನ್ನು ಮದುವೆಯಾದ ಘಟನೆ ನಡೆದಿದ್ದು, ಮತ್ತೊಂದು ವ್ಯವಸ್ಥಿತ ಲವ್ ಜಿಹಾದ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಯಾಗುತ್ತಿದೆ.

ಪುತ್ತೂರಿನ ದರ್ಬೆ ನಿವಾಸಿ ಅಕ್ಷತಾ (34) ಎಂಬಾಕೆ ಬೆಂಗಳೂರಿನ ನ್ಯಾಣಪ್ಪನಹಳ್ಳಿ ನಿವಾಸಿ ಶೇಕ್ ಮಹಮ್ಮದ್ ಸಲೀಂ (44) ಎಂಬಾತನನ್ನು ನವೆಂಬರ್ 9ರಂದು ಮದುವೆಯಾಗಿದ್ದಾರೆ. ಈ ಬಗ್ಗೆ ಬೊಮ್ಮನಹಳ್ಳಿ ರಿಜಿಸ್ಟಾರ್ ಕೇಂದ್ರದಲ್ಲಿ ವಿವಾಹ ನೋಂದಣಿಯಾಗಿದೆ. ಸದ್ಯ ಈ ನೋಟಿಸ್ ಎಲ್ಲೆಡೆ ಹರಿದಾಡುತ್ತಿದ್ದು ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಒಟ್ಟಾರೆ ಒಂದೆಡೆ ಲವ್ ಜಿಹಾದ್ ಕೊಲೆ ಬಗ್ಗೆ ಅಪಸ್ವರ ಕೇಳಿ ಬರುತ್ತಿದ್ದರೂ ಅನ್ಯಧರ್ಮೀಯ ಯುವಕರನ್ನು ಕೈ ಹಿಡಿಯುವ ಹಿಂದೂ ಯುವತಿಯರ ಚಾಳಿ ಇನ್ನೂ ನಿಂತಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

📛 ಚಿಕ್ಕಮಗಳೂರು : ಲವ್ ಜಿಹಾದ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ..⏺️ ಫೋಟೋ , ವಿಡಿಯೋ ತೆಗೆದು ಬ್ಲಾಕ್ ಮೇಲ್..🚫 ಯುವಕ ಮೊಹಮದ್ ರೌಫ್ ವಿರುದ್ಧ ಯುವತಿ ದೂರು – Vishwanews24

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

17 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

17 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

17 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

18 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

18 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

18 hours ago