Featured

ಪುತ್ತೂರು:ನಾನು ಯಾವುದೇ ಪಕ್ಷದ ಮುಖಂಡರೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ : ಅರುಣ್‌ ಕುಮಾರ್‌ ಪುತ್ತಿಲ – Vishwanews24

ಪುತ್ತೂರು: ನನ್ನ ಮೇಲೆ ಆರೋಪ ಮಾಡುವವರು ಪುತ್ತೂರು ಮಹಾಲಿಂಗೇಶ್ವರ ನಡೆಗೆ ಬರಲಿ , ಆಣೆ, ಪ್ರಮಾಣಕ್ಕೆ ಸಿದ್ಧ : ಅರುಣ್‌ ಕುಮಾರ್‌ ಪುತ್ತಿಲ ಸವಾಲು..

ನನ್ನ ವಿರುದ್ಧ ಮಾಡುತ್ತಿರುವ ಅಪಪ್ರಚಾರವನ್ನು ಉಳ್ಳಾಲ ಕ್ಷೇತ್ರದಲ್ಲಿ ಮಾಡಿದರೆ ಗೆಲ್ಲಬಹುದೇ ಹೊರತು ಪುತ್ತೂರಿನಲ್ಲಿ ಅಲ್ಲ..

ಪುತ್ತೂರು: ನಾನು ಯಾವುದೇ ಪಕ್ಷದ ಮುಖಂಡರೊಂದಿಗೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನನಗೆ ಯಾರೊಂದಿಗೆ ಹಣಕಾಸಿನ ವ್ಯವಹಾರವಿಲ್ಲ. ನನ್ನ ಮೇಲೆ ಆರೋಪ ಮಾಡುವವರು ಪುತ್ತೂರು ಮಹಾಲಿಂಗೇಶ್ವರ ನಡೆಗೆ ಬರಲಿ ಅಲ್ಲಿ ಆಣೆ, ಪ್ರಮಾಣಕ್ಕೆ ಸಿದ್ಧ ಎಂದು ಪಕ್ಷೇತರ ಅಭ್ಯರ್ಥಿ ಅರುಣ್‌ ಕುಮಾರ್‌ ಪುತ್ತಿಲ ಸವಾಲು ಹಾಕಿದ್ದಾರೆ.

ಸಂಘದ ಶಾಖೆಯಲ್ಲಿ ಕೆಲಸ ಮಾಡಿದವರು ನನ್ನ ವಿರುದ್ಧ ಇಂದು ತೀರಾ ಕೇವಲ ವಿಚಾರಗಳನ್ನು ಮುಂದಿಟ್ಟು ಆರೋಪ ಮಾಡುತ್ತಿದ್ದಾರೆ. ಸಂಘ ಸಂಸ್ಕಾರದಲ್ಲಿ ಬೆಳೆದವರ ಬಾಯಲ್ಲಿ ಇಂತಹ ಮಾತುಗಳನ್ನು ಕೇಳುತ್ತಿರುವುದು ನನಗೆ ಆಶ್ಚರ್ಯ ತಂದಿದೆ ಎಂದರು.

ರಾಘವೇಶ್ವರ ಸ್ವಾಮೀಜಿ ಅವರು ನನಗೆ ಆಶೀರ್ವಾದ ನೀಡಿ ಕಳುಹಿಸಿದ್ದಾರೆ. ಸ್ವಾಮೀಜಿ ಅವರ ವಿಚಾರದಲ್ಲಿ ತಿರುಚಿದ ಮಾಹಿತಿಗಳನ್ನು ಪ್ರಚಾರ ಮಾಡಲಾಗುತ್ತಿದೆ ಎಂದರು. ನನ್ನ ಚಿಹ್ನೆ ಬ್ಯಾಟ್‌ ಆಗಿದ್ದರೂ ಚಿಹ್ನೆ ಕಮಲ ಎಂದು ಪ್ರಚಾರ ಮಾಡುತ್ತಿದ್ದಾರೆ.

ಇದೆಲ್ಲ ಹತಾಶೆ ಪ್ರತೀಕ. ನನ್ನ ವಿರುದ್ಧ ಮಾಡುತ್ತಿರುವ ಅಪಪ್ರಚಾರವನ್ನು ಉಳ್ಳಾಲ ಕ್ಷೇತ್ರದಲ್ಲಿ ಮಾಡಿದರೆ ಗೆಲ್ಲಬಹುದೇ ಹೊರತು ಪುತ್ತೂರಿನಲ್ಲಿ ಅಲ್ಲ ಎಂದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

4 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

12 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

12 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

13 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

13 hours ago