Featured

ಪುತ್ತೂರು:ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಕಾರು :  ಗ್ರಾ.ಪಂ ಸದಸ್ಯ ಮೃತ್ಯು – Vishwanews24

ಪುತ್ತೂರು:ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಕಾರು :  ಗ್ರಾ.ಪಂ ಸದಸ್ಯ ಮೃತ್ಯು

ಪುತ್ತೂರು: ಕಾರೊಂದು ಎರಡು ವಿದ್ಯುತ್‌ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಫೆ. 14 ರ ಸಂಜೆ ನಡೆದಿದೆ.

ಅಪಘಾತದಲ್ಲಿ ಮೃತಪಟ್ಟವರನ್ನು ನಿಡ್ಪಳ್ಳಿ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯ ಮುರಳೀಧರ್‌ ಭಟ್‌ ಎಂದು ಗುರುತಿಸಲಾಗಿದೆ.

ಫಾರ್ಡ್‌ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಎರಡು ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ತೋಟಕ್ಕೆ ಉರುಳಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಟ್ಟಂಪಾಡಿಯ ದಿಲೀಪ್‌ ಕುಮಾರ್‌ರಾವ್‌, ಶಶಿಕುಮಾರ್‌, ನವನೀತ್‌ ಅವರು ಕಾರಿನಲ್ಲಿದ್ದರು ಎಂದು ತಿಳಿದುಬಂದಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

9 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

9 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

10 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

10 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

11 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

11 hours ago