ಪುತ್ತೂರು: ಕಾರೊಂದು ಎರಡು ವಿದ್ಯುತ್ ಕಂಬಕ್ಕೆ ಗುದ್ದಿ 50 ಅಡಿ ಆಳದ ತೋಟಕ್ಕೆ ಬಿದ್ದ ಪರಿಣಾಮ ಓರ್ವ ಮೃತಪಟ್ಟ ಘಟನೆ ಸಂಟ್ಯಾರು ಬೆಟ್ಟಂಪಾಡಿ ರಸ್ತೆಯ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಫೆ. 14 ರ ಸಂಜೆ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ನಿಡ್ಪಳ್ಳಿ ಗ್ರಾ.ಪಂ.ನ ಬಿಜೆಪಿ ಬೆಂಬಲಿತ ಸದಸ್ಯ ಮುರಳೀಧರ್ ಭಟ್ ಎಂದು ಗುರುತಿಸಲಾಗಿದೆ.
ಫಾರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದಾಗ ಎರಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ತೋಟಕ್ಕೆ ಉರುಳಿದೆ. ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಟ್ಟಂಪಾಡಿಯ ದಿಲೀಪ್ ಕುಮಾರ್ರಾವ್, ಶಶಿಕುಮಾರ್, ನವನೀತ್ ಅವರು ಕಾರಿನಲ್ಲಿದ್ದರು ಎಂದು ತಿಳಿದುಬಂದಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…