Featured

ಪುತ್ತೂರು:ಸಂಜೀವ ಮಠಂದೂರು ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ : ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು.. Vishwanews24

ಪುತ್ತೂರು:ಸಂಜೀವ ಮಠಂದೂರು ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ : ಬಿಜೆಪಿ ಜಿಲ್ಲಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಕಾರ್ಯಕರ್ತರು..

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಗೆ ಟಿಕೆಟ್ ಕೈ ತಪ್ಪಿದ ಹಿನ್ನಲೆ ಬಿಜೆಪಿಯ ಜಿಲ್ಲಾಧ್ಯಕ್ಷರನ್ನು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

ಸದ್ಯ ಈ ಕುರಿತಾದ ಸಣ್ಣ ವಿಡಿಯೋ ತುಣುಕೊಂದು ಸಾಮಾಜಿಕ ವೈರಲ್ ಆಗುತ್ತಿದೆ. ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಹಾಗು ಗಣೇಶ್ ಕಾರ್ಣಿಕ್ ಅವರು ಹಾಲಿ ಶಾಸಕರನ್ನು ಸಮಾಧಾನ ಪಡಿಸಲು ಮಠಂದೂರು ನಿವಾಸಕ್ಕೆ ಆಗಮಿಸಿದ್ದ ವೇಳೆ ಅವರನ್ನು ತಡೆದು ಕಾರ್ಯಕರ್ತರು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ವೇಳೆ ಜಿಲ್ಲಾಧ್ಯಕ್ಷರಿಗೆ ಪ್ರಶ್ನೆಗಳ ಸುರಿ ಮಳೆಗೈದ ಕಾರ್ಯಕರ್ತರು ಸಂಜೀವ ಮಠಂದೂರು ಅವರನ್ನ ಕಡೆಗಣಿಸಲು ಕಾರಣವೇನು..? ಟಿಕೆಟ್ ವಿಚಾರದಲ್ಲಿ ಜಿಲ್ಲೆಯ ಪದಾಧಿಕಾರಿಗಳ ನಿರ್ಣಯಕ್ಕೆ ಬೆಲೆ ಇಲ್ಲವೇ..?., ಹಾಗಾದರೆ ನೀವು ಅ ಹುದ್ದೆಯಲ್ಲಿರುವುದು ಯಾಕೆ..?.,

ಸಂಜೀವ ಮಠಂದೂರು ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನ ಮಾಡಿದ್ದಾರೆ. ಪಕ್ಷಕ್ಕಾಗಿ ಹಗಲಿರುಳು ಶ್ರಮಿಸಿದ್ದಾರೆ. ಅವರನ್ನು ಕಡೆಗಣಿಸುವುದು ಎಂದರೆ ಇದರ ಅರ್ಥವೇನು..?., ಪ್ರಾಮಾಣಿಕರಿಗೆ ಬಿಜೆಪಿಯಲ್ಲಿ ಬೆಲೆ ಇಲ್ಲ ಎಂದಾಯಿತು. ನಾವು ಬಿಜೆಪಿ ಪರವಾಗಿ ಕೆಲಸ ಮಾಡುವುದಿಲ್ಲ. ನೀವೇ ಪ್ರಚಾರ ಕಾರ್ಯ ನಡೆಸಿ.ಪಕ್ಷದ ಅಭ್ಯರ್ಥಿಯನ್ನ ಗೆಲ್ಲಿಸಿಕೊಳ್ಳಿ ಎಂದು ಅಸಹನೆ ವ್ಯಕ್ತಪಡಿಸಿದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

8 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

16 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

17 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

17 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

17 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

17 hours ago