ದಕ್ಷಿಣ ಕನ್ನಡ: ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಿ, ಈಶ್ವರಮಂಗಲದ ಹನುಮಗಿರಿಯ ಪಂಚಮುಖಿ ಆಂಜನೇಯ ದೇಗುಲದ ಬಳಿ ‘ ಅಮರಗಿರಿ ಭಾರತ್ ಮಾತಾ ಮಂದಿರ ‘ ಉದ್ಘಾಟನೆ ನಡೆಸಿದ್ದಾರೆ.
ಕೇರಳದ ಕಣ್ಣೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹನುಮಗಿರಿ ಹೆಲಿಪ್ಯಾಡ್ ಗೆ ಆಗಮಿಸಿದಂತ ಅವರು, ಸಮೀಪದಲ್ಲಿನ ಹನುಮಗಿರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡೋ ಸಂಬಂಧ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಅಮಿತ್ ಶಾ ಆಗಮಿಸಿದ್ದಾರೆ.
ಪುತ್ತೂರಿನ ಅಮರಗಿರಿ ಭಾರತ್ ಮಾತೆಗೆ ಪುಷ್ಪರ್ಚನೆ ಮಾಡಿ, ದೀಪಬೆಳಗಿಸುವ ಮೂಲಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಮರಗಿರಿ ಭಾರತ್ ಮಾತ ಮಂದಿರ ಉದ್ಘಾಟನೆ ನಡೆಸಿದ್ದಾರೆ . ಮೂರು ಕೋಟಿ ವೆಚ್ಚದಲ್ಲಿ ಸುಮಾರು 2.5 ಎಕರೆ ಪ್ರದೇಶದಲ್ಲಿ ಅಮೃತ ಶಿಲೆಯ ವಿಗ್ರಹ ನಿರ್ಮಿಸಲಾಗಿದೆ.
ಅಮಿತ್ ಶಾ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿಮಾಜಿ ಸಿಎಂ ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ , ರಾಜ್ಯ ಬಿಜೆಪಿ ಘಟಕ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವು ನಾಯಕರು ಸಾಥ್ ನೀಡಲಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…