ಪುತ್ತೂರು: ಪುತ್ತೂರಿನ ಕಲ್ಲೇಗ ಟೈಗರ್ಸ್ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ನಾಲ್ವರು ಆರೋಪಿಗಳಿಗೆ ನವೆಂಬರ್ 22 ರ ತನಕ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ.
ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ನವೆಂಬರ್ 22 ರ ತನಕ ನ್ಯಾಯಾಂಗ ಕಸ್ಟಡಿ ವಿಧಿಸಲಾಗಿದೆ. ಮಂಗಳವಾರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರು ಪಡಿಸಲಾಗಿತ್ತು. ಆದ್ರೆ ನ್ಯಾಯಾಧೀಶರ ಆದೇಶ ಮೇರೆಗೆ ಬುಧವಾರ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶರು ನವೆಂಬರ 22ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ. ಸೋಮವಾರ ತಡರಾತ್ರಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರ ತಂಡ ತಲವಾರಿನಿಂದ ಹತ್ಯೆ ಮಾಡಿತ್ತು. ಅದಾದ ಬಳಿಕ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು.ಪುತ್ತೂರು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…