Featured

ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ: ಆರೋಪಿಗೆ ಹೈಕೋರ್ಟ್ ಜಾಮೀನು  – vishwanews24

ಪುತ್ತೂರು: ಅತ್ಯಾಚಾರ, ವಂಚನೆ ಪ್ರಕರಣ: ಆರೋಪಿಗೆ ಹೈಕೋರ್ಟ್ ಜಾಮೀನು

ಪುತ್ತೂರು, : ನಂಬಿಸಿ, ಅಕ್ರಮ ದೈಹಿಕ ಸಂಬಂಧ ಬೆಳೆಸಿ ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆಯ 21 ವರ್ಷದ  ಶ್ರೀಕೃಷ್ಣ ಜೆ ರಾವ್‌ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.

ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಪೂರ್ಣಗೊಂಡ ನಂತರ ಗುರುವಾರ ಶ್ರೀಕೃಷ್ಣ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಪೊಲೀಸರ ಪ್ರಕಾರ, ಬಿಜೆಪಿ ನಾಯಕ ಜಗನ್ನಿವಾಸ ರಾವ್ ಅವರ ಮಗನಾಗಿರುವ ಆರೋಪಿ, 21 ವರ್ಷದ ಮಹಿಳೆಗೆ ಮದುವೆ ಭರವಸೆ ನೀಡಿದ ನಂತರ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದ. ಆಕೆ ಗರ್ಭಿಣಿಯಾದಾಗ, ಆಕೆಯನ್ನು ಮದುವೆಯಾಗಲು ಅವನು ನಿರಾಕರಿಸಿದನೆಂದು ಆರೋಪಿಸಲಾಗಿದೆ.

ಇದರ ನಂತರ, ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಅವನ ವಿರುದ್ಧ ಅತ್ಯಾಚಾರ ಮತ್ತು ವಿಶ್ವಾಸ ದ್ರೋಹದ ಪ್ರಕರಣ ದಾಖಲಾಗಿತ್ತು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

14 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

15 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

16 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

16 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

17 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

17 hours ago