ಪುತ್ತೂರು, : ನಂಬಿಸಿ, ಅಕ್ರಮ ದೈಹಿಕ ಸಂಬಂಧ ಬೆಳೆಸಿ ಸಹಪಾಠಿ ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಬಪ್ಪಳಿಗೆಯ 21 ವರ್ಷದ ಶ್ರೀಕೃಷ್ಣ ಜೆ ರಾವ್‌ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ ಪ್ರಕ್ರಿಯೆಗಳನ್ನು ಸೆ.4ರಂದು ಪೂರ್ಣಗೊಂಡ ನಂತರ ಗುರುವಾರ ಶ್ರೀಕೃಷ್ಣ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
ಪೊಲೀಸರ ಪ್ರಕಾರ, ಬಿಜೆಪಿ ನಾಯಕ ಜಗನ್ನಿವಾಸ ರಾವ್ ಅವರ ಮಗನಾಗಿರುವ ಆರೋಪಿ, 21 ವರ್ಷದ ಮಹಿಳೆಗೆ ಮದುವೆ ಭರವಸೆ ನೀಡಿದ ನಂತರ ದೈಹಿಕ ಸಂಬಂಧ ಬೆಳೆಸಿಕೊಂಡಿದ್ದ. ಆಕೆ ಗರ್ಭಿಣಿಯಾದಾಗ, ಆಕೆಯನ್ನು ಮದುವೆಯಾಗಲು ಅವನು ನಿರಾಕರಿಸಿದನೆಂದು ಆರೋಪಿಸಲಾಗಿದೆ.
ಇದರ ನಂತರ, ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಅವನ ವಿರುದ್ಧ ಅತ್ಯಾಚಾರ ಮತ್ತು ವಿಶ್ವಾಸ ದ್ರೋಹದ ಪ್ರಕರಣ ದಾಖಲಾಗಿತ್ತು.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…