Featured

ಪುತ್ತೂರು: ಅನಾರೋಗ್ಯದಿಂದ ಯುವತಿ ಸಾವು – vishwanews24

ಪುತ್ತೂರು: ಅನಾರೋಗ್ಯದಿಂದ ಯುವತಿ ಸಾವು

ಪುತ್ತೂರು: ಶಿಶಿಲ ಗ್ರಾಮದ ಪೆರಿಕೆ ನಿವಾಸಿ ಸುಪ್ರೀತಾ (16) ಅವರು ಅನಾರೋಗ್ಯದಿಂದ ಮಂಗಳವಾರ ಜು.9ರಂದು ನಿಧನರಾಗಿದ್ದಾರೆ.

ಕೃಷ್ಣಪ್ಪ ಮಲೆಕುಡಿಯ ಹಾಗೂ ಸುನಂದಾ ದಂಪತಿಯ ಪುತ್ರಿ ಸುಪ್ರೀತಾ ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

ಮಂಗಳವಾರ ಆಕೆಯ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ತಕ್ಷಣವೇ ಉಪ್ಪಿನಂಗಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಮನೆಗೆ ಹಿಂದಿರುಗುವ ಮಾರ್ಗಮಧ್ಯೆ ಆಕೆ ಪ್ರಜ್ಞೆ ಕಳೆದುಕೊಂಡಿದ್ದಳು. ಮತ್ತೆ ಆಸ್ಪತ್ರೆಗೆ ತಲುಪಿದ ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದರು. ಸುಪ್ರೀತಾ ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

3 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

4 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

5 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

5 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

6 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

6 hours ago