Featured

ಪುತ್ತೂರು : ಅನ್ಯಕೋಮಿನ ಯುವಕನಿಂದ ಮಹಿಳೆ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ; ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ – Vishwanews24

ಪುತ್ತೂರು : ಅನ್ಯಕೋಮಿನ ಯುವಕನಿಂದ ಮಹಿಳೆ ಮೇಲೆ ಲೈಂಗಿಕ ಕಿರುಕುಳ ಪ್ರಕರಣ ; ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಪುತ್ತೂರು: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣವನ್ನು ಖಂಡಿಸಿ ಹಿಂದೂಪರ‌ ಸಂಘಟನೆಯಿಂದ ತಿಂಗಳಾಡಿಯಲ್ಲಿ ಸೆಪ್ಟೆಂಬರ್ 15 ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯಿತು. ದಿನಸಿ ತರಲೆಂದು‌ ಅಂಗಡಿಗೆ ಬಂದ ಮಹಿಳೆಯ ಮೇಲೆ ಹಾಡುಹಗಲೇ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ.

ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಯಾವುದೇ ಭಯವಿಲ್ಲದೆ‌ ಈ ರೀತಿಯ ಕೃತ್ಯದಲ್ಲಿ ತೊಡಗಿಕೊಳ್ಳುತ್ತಿರುವುದು ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಿಂದೂಪರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಆಗ್ರಹಿಸಿದರು.

ಮಂಗಳೂರು: ವೈದ್ಯನಾಥ ಫ್ರೆಂಡ್ಸ್ ಹಾಗೂ ಟೀಮ್ ಛತ್ರಪತಿ ಉಳ್ಳಾಲ ಬೈಲ್ ..ಯುವಕರ ಹುಲಿವೇಷದ ದೇಣಿಗೆಯಿಂದ ಕ್ಯಾನ್ಸರ್ ಪೀಡಿತರಿಗೆ ನೆರವು – Vishwanews24

Vishwa News 24

Recent Posts

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ : ಸಿಎಂ. ಡಿ ಕೆ ಶಿ – vishwanews24

ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್…

4 minutes ago

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ -vishwanews24

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ ಮೈಸೂರು:…

11 minutes ago

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…

24 minutes ago

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

19 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

19 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

20 hours ago