ಪುತ್ತೂರು: ಮಹಿಳೆಗೆ ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣವನ್ನು ಖಂಡಿಸಿ ಹಿಂದೂಪರ ಸಂಘಟನೆಯಿಂದ ತಿಂಗಳಾಡಿಯಲ್ಲಿ ಸೆಪ್ಟೆಂಬರ್ 15 ರಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯಿತು. ದಿನಸಿ ತರಲೆಂದು ಅಂಗಡಿಗೆ ಬಂದ ಮಹಿಳೆಯ ಮೇಲೆ ಹಾಡುಹಗಲೇ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ.
ವಾದ ವಿವಾದಗಳಿಂದ ದೂರವಿರಿ..ನೋಡಿ ಇಂದಿನ ದಿನ ಭವಿಷ್ಯ..ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಯಾವುದೇ ಭಯವಿಲ್ಲದೆ ಈ ರೀತಿಯ ಕೃತ್ಯದಲ್ಲಿ ತೊಡಗಿಕೊಳ್ಳುತ್ತಿರುವುದು ಸಮಾಜದಲ್ಲಿ ಅಶಾಂತಿ ಮೂಡಿಸುವ ಕೆಲಸವನ್ನು ಮಾಡಲಾಗುತ್ತಿದೆ. ಆರೋಪಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹಿಂದೂಪರ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಆಗ್ರಹಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…