ಪುತ್ತೂರು : ಲಾಡ್ಜ್‌ಗೆ ಒಟ್ಟಿಗೆ ತೆರಳುತ್ತಿದ್ದ ಭಿನ್ನ ಕೋಮಿನ ಯುವಕ ಹಾಗೂ ಯುವತಿಯನ್ನು ತಂಡವೊಂದು ತಡೆದು ಪ್ರಶ್ನಿಸಿದ ಘಟನೆ ಸೆಪ್ಟೆಂಬರ್ 1ರಂದು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.
ಬಸ್ ನಿಲ್ದಾಣದ ಸಮೀಪದ ಲಾಡ್ಜ್ ಗೆ ಇಬ್ಬರೂ ಹಿಂದೂ ಯುವಕರು, ಮುಸ್ಲಿಂ ಯುವತಿ ತೆರಳುತ್ತಿದ್ದುದ್ದನ್ನು ನೋಡಿದ ಮುಸ್ಲಿಂ ಯುವಕರು ಅವರನ್ನು ತಡೆದು ಪ್ರಶ್ನಿಸಿದ್ದು, ಬಳಿಕ ಈ ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.
ಇನ್ನು ಪೊಲೀಸರು ಮೂವರನ್ನು ವಿಚಾರಣೆ ನಡೆಸಿ ಕಳುಹಿಸಿದ್ದಾರೆ ಎನ್ನಲಾಗಿದೆ.
ಮಾನ್ವಿ ತಾಲ್ಲೂಕಿನ ಹನುಮಂತರಾಯ ಎಂಬ ಹಿಂದೂ ಯುವಕನಿಗೆ ಇನ್ಸ್ಟಾಗ್ರಾಮ್ ಮೂಲಕ ಪುತ್ತೂರಿನ ಮುಸ್ಲಿಂ ಮಹಿಳೆಯೊಂದಿಗೆ ಪರಿಚಯವಾಗಿದ್ದು, ಪರಿಚಯವು ಶೀಘ್ರದಲ್ಲೇ ಪರಸ್ಪರ ಪ್ರೀತಿಗೆ ತಿರುಗಿ ಹನುಮಂತರಾಯ ಯುವತಿಯನ್ನು ಭೇಟಿ ಮಾಡಲು ಪುತ್ತೂರಿಗೆ ಬಂದಿದ್ದಾನೆ ಎಂದು ತಿಳಿದುಬಂದಿದೆ.
ಹಲ್ಲೆ ಮಾಡಿದ ಬಗ್ಗೆ ಯುವಕ ನೀಡಿದ ದೂರಿನ ಆಧಾರದ ಮೇಲೆ, ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…