ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿನಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ಮಂಜುಶ್ರೀ (20) ಮೃತ ಯುವತಿ. ಮಂಜುಶ್ರೀ ವಿವೇಕಾನಂದ ಕಾಲೇಜಿನಲ್ಲಿ ಪದವಿ ಓದುತ್ತಿದ್ದರು.
ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಕ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದರು. ಆ ಬಳಿಕ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದೊಯ್ಯಲಾಯಿತು. ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ(ಮೇ 24) ರಾತ್ರಿ ಮೃತಪಟ್ಟಿದ್ದಾರೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…