ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದ ಘಟನೆ ನಡೆದಿದೆ.
ಪ್ರವೀಣ್ ನೆಟ್ಟಾರು ಮನೆ ಗೃಹಪ್ರವೇಶಕ್ಕೆ ಆಗಮಿಸಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ಮಾಧ್ಯಮ ಜೊತೆ ಮಾತನಾಡಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಪುತ್ತಿಲ ವಿರುದ್ಧ ವಾಗ್ದಾಳಿ ನಡೆಡಿಸಿದ್ದಾರೆ.
ಅರುಣ್ ಪುತ್ತಿಲ ಯಾವ ಸೀಮೆಯ ಹಿಂದುತ್ವವಾದಿ, ದೇವಸ್ಥಾನದ ದುಡ್ಡು ಹೊಡೆದ, ಹಿಂದುಗಳ ಮೇಲೆಯೇ ದೌರ್ಜನ್ಯ ನಡೆಸಿದ ವ್ಯಕ್ತಿ ಅರುಣ್ ಪುತ್ತಿಲ, ಗೋ ಸಾಗಾಟ ಮಾಡುವಾಗ ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದಾಗ ಅರುಣ್ ಕೂಡಾ ಅದರಲ್ಲಿ ಒಬ್ಬನಾಗಿದ್ದ ಅಷ್ಟೇ.
ಅದು ಬಿಟ್ಟು ಬೇರೆ ಹಿಂದುತ್ವದ ಕಾರ್ಯ ಅವನಿಂದ ನಡೆಯಲಿಲ್ಲ, ಕೇಂದ್ರದ ಗೃಹಸಚಿವ ಅಮಿತ್ ಶಾ ಮಾತನಾಡುವುದಾಗಿ ಹೇಳಿದಾಗ ಧಿಕ್ಕರಿಸಿದ ವ್ಯಕ್ತಿ ಅರುಣ್ ಪುತ್ತಿಲ, ಕಾರ್ಯಕರ್ತರು ಕೆಲವರು ಈ ವಿಚಾರ ತಿಳಿಯದೆ ಅವನ ಹಿಂದೆ ಓಡಾಡುತ್ತಿದ್ದಾರೆ. ಅವರಿಗೆ ಸದ್ಯದಲ್ಲೇ ಈ ವಿಚಾರ ತಿಳಿಯಲಿದೆ ಎಂದು ಪ್ರಭಾಕರ್ ಭಟ್ ಹೇಳಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…