ಪುತ್ತೂರು: ತಮ್ಮ ವಿರುದ್ಧ ಯಾವುದೇ ಮಾನಹಾನಿಕರ ಸುದ್ದಿಗಳನ್ನು ಪ್ರಸಾರ ಮಾಡದಂತೆ ಪುತ್ತೂರಿನ ಬಿಜೆಪಿ ಮುಖಂಡ ಅರುಣ್ ಪುತ್ತಿಲ ಕೋರ್ಟ್ ಮೊರೆ ಹೋಗಿದ್ದರು. ನಿರ್ಬಂಧಕಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯ ಮಾನ್ಯ ಮಾಡಿದ್ದು, ಮಾನಹಾನಿ, ತೇಜೋವಧೆ ಸುದ್ದಿಗಳನ್ನು, ವರದಿಗಳನ್ನು ಪ್ರಸಾರ ಮಾಡದಂತೆ ಪ್ರತಿಬಂಧಕಾಜ್ಞೆ ಹೊರಡಿಸಿದೆ.
ಪುತ್ತಿಲ ಅವರ ಮಾನಹಾನಿ ಆಗುವಂತಹ ಯಾವುದೇ ಸುದ್ದಿ ಅಥವಾ ವರದಿಗಳನ್ನು ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳು ಪ್ರಕಟಿಸುವುದಾಗಲೀ ಅಥವಾ ಬಿತ್ತರಿಸುವುದಾಗಲೀ ಮಾಡಬಾರದು ಎಂದು ಬೆಂಗಳೂರಿನ ಸಿಟಿ ಮತ್ತು ಸಿವಿಲ್ ಸೆಷನ್ಸ್ ನ್ಯಾಯಾಲಯ ತಾತ್ಕಾಲಿಕ ಆದೇಶ ಹೊರಡಿಸಿದೆ.
ಮಹಿಳೆಯೊಂದಿಗೆ ಮಾತನಾಡುತ್ತಿರುವ ಆಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅರುಣ್ ಕುಮಾರ್ ಪುತ್ತಿಲ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…