ಪುತ್ತೂರು: ಅಸ್ವಸ್ಥತೆಯಿಂದ ಬಳಲುತ್ತಿದ್ದ ಆಸ್ಟಿನ್ ಎಂಬ ಮಗು ಅಕ್ಟೋಬರ್ 29ರಂದು ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದ ಆಸ್ಟಿನ್‌ನನ್ನು ಅಕ್ಟೋಬರ್ 28ರಂದು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿತ್ತು ಎನ್ನಲಾಗಿದೆ. ಚಿಕಿತ್ಸೆ ಬಳಿಕ ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆಯಲ್ಲಿ ಮನೆಗೆ ಕರೆತರಲಾಗಿತ್ತು.
ಆದರೆ, ಮರುದಿನ ಮುಂಜಾನೆ ಎಂದಿನಂತೆ ಎದ್ದು ಕೆಲಕಾಲ ಆಟವಾಡುತ್ತಿದ್ದ ಮಗು, ಸ್ವಲ್ಪ ಹೊತ್ತಿನಲ್ಲೇ ದಿಢೀರ್ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ. ಎಳೆಯ ವಯಸ್ಸಿನಲ್ಲೇ ಕಂದಮ್ಮನನ್ನು ಕಳೆದುಕೊಂಡ ಕುಟುಂಬದವರ ದುಃಖ ಹೇಳತೀರದಾಗಿದೆ. ಪುಟ್ಟ ಮಗುವಿನ ಅಕಾಲಿಕ ನಿಧನ ಸ್ಥಳೀಯರಲ್ಲೂ ತೀವ್ರ ಶೋಕ ಮೂಡಿಸಿದೆ.
ಕೋಲಾರ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ; ಅಂಗಾಂಗ ದಾನದ ಮೂಲಕ ಇಬ್ಬರಿಗೆ ಹೊಸ ಬದುಕು ಕೋಲಾರ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ…
ರಾಜ್ಯಾದ್ಯಂತ ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳ ಮೇಲೆ ದಾಳಿ: 24 ಘಟಕಗಳಿಗೆ ನೋಟಿಸ್ ಮಂಗಳೂರು: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ…
ಮೀನುಗಾರಿಕೆಗೆ ತೆರಳಿದ್ದ ಇಬ್ಬರು ನಾಪತ್ತೆ ಉಡುಪಿ: ಕೊಡವೂರು ಗ್ರಾಮದ ಮಲ್ಪೆ ಬಂದರಿನಲ್ಲಿ ಶ್ರೀವೀರಾಂಜನೇಯ ಪರ್ಸಿಯನ್ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದ ದ್ವಾರಿಕಾ…
SSLC, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು…
ಪ್ರತಿ ಲೀಟರ್ ಹಾಲಿನ ದರ 8 ರೂ. ಹೆಚ್ಚಳ : ನ.1 ರಿಂದಲೇ ಜಾರಿಗೆ ಬೆಂಗಳೂರು: ರಾಜ್ಯ ಸರ್ಕಾರ ಕೊನೆಗೂ…
ವರ್ಷದ ನಂತರ ಭಕ್ತರಿಗೆ ದರ್ಶನ ಕರುಣಿಸಿದ ಹಾಸನಾಂಬೆ : ಜಯಘೋಷದ ನಡುವೆ ತೆರೆದ ಗರ್ಭಗುಡಿ ಬಾಗಿಲು ಹಾಸನ: ವರ್ಷಕ್ಕೊಮ್ಮೆ ಮಾತ್ರ…