Featured

ಪುತ್ತೂರು : ಕರಾವಳಿಯ ಹಿರಿಯ ಪತ್ರಕರ್ತ ಬಿ.ಟಿ ರಂಜನ್ ಶೆಣೈ ನಿಧನ – Vshwanews24

ಪುತ್ತೂರು: ಹಿರಿಯ ಪತ್ರಕರ್ತ ಬಿ.ಟಿ ರಂಜನ್ ಶೆಣೈ ನಿಧನ – Vshwanews24

ಪುತ್ತೂರು: ಕರಾವಳಿಯ ಹಿರಿಯ ಪತ್ರಕರ್ತರ ಬಿ.ಟಿ ರಂಜನ್ ಶೆಣೈ ಅವರು ಅಸೌಖ್ಯದಿಂದ ನಿಧನರಾಗಿದ್ದಾರೆ. ಕಳೆದ 36 ವರ್ಷಗಳಿಂದ ಪುತ್ತೂರಿನಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದ ಅವರು ಕರಾವಳಿಯ ಹಲವು ಪತ್ರಿಕೆಗಳಿಗೆ ವರದಿಗಾರರಾಗಿ ಕೆಲಸ ಮಾಡಿದ್ದರು. ಪುತ್ತೂರು ಪತ್ರಕರ್ತರ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಕಳೆದ ಎರಡು – ಮೂರು ದಿನಗಳಿಂದ ಶೀತ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ರಂಜನ್ ಅವರಿಗೆ ಗುರುವಾರ ರಾತ್ರಿ ಆರೋಗ್ಯದಲ್ಲಿ ವಿಪರೀತ ಏರುಪೇರು ಕಾಣಿಸಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯಾಹ್ನದ ವೇಳೆ ಆರೋಗ್ಯ ಇನ್ನಷ್ಟು ವಿಷಮಿಸಿದ ಹಿನ್ನಲೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ ಐದು ಗಂಟೆ ಸುಮಾರಿಗೆ ನಿಧನ ಹೊಂದಿದ್ದಾರೆ. ಮುಂಗಾರು, ಉದಯವಾಣಿ, ಹೊಸದಿಗಂತ ಸೇರಿದಂತೆ ಪತ್ರಿಕಾ ರಂಗದಲ್ಲಿ ಮೂರು ದಶಕಕ್ಕೂ ಅಧಿಕ ಕಾಲ ಕರ್ತವ್ಯ ನಿರ್ವಹಿಸುತಿದ್ದ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಪ್ರಶಸ್ತಿ ಸನ್ಮಾನಗಳು ಸಂದಿವೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago