ಪುತ್ತೂರು: ರವಿವಾರ (ನ.30) ನಾಪತ್ತೆಯಾಗಿದ್ದ ನಗರದ ಪಡೀಲ್ ನ ಚಿಕನ್ ಸೆಂಟರ್’ ನಲ್ಲಿ ಕೆಲಸ ಮಾಡುತ್ತಿದ್ದ ಬದ್ರುದ್ದೀನ್ ಡಿ.ಕೆ (29) ಯ ಮೃತದೇಹವು ಸೇಡಿಯಾಪು ಬಳಿಯ ಕಾಡಿನಲ್ಲಿ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.
ಆರ್ಥಿಕ ಸಮಸ್ಯೆ ಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕಿಸಲಾಗಿದೆ. ಕಾಣೆಯಾದ ಒಂದು ದಿನದ ನಂತರ ನೇಣುಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಬದ್ರುದ್ದೀನ್ ಅವಿವಾಹಿತನಾಗಿದ್ದು, ತಾಯಿ, ಅಣ್ಣ, ಅಕ್ಕ, ತಮ್ಮ ಹಾಗೂ ತಂಗಿಯನ್ನು ಅಗಲಿದ್ದಾರೆ.
ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…