ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು – Vishwanews24
ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು
ಪುತ್ತೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಬನ್ನೂರು ಸಮೀಪದ ಸನ್ನಿಧಿ ಲೇಔಟ್ ನಲ್ಲಿ ನಡೆದಿದೆ.
ಮೃತಳನ್ನು ತೃತೀಯ ಬಿಸಿಎ ಓದುತ್ತಿದ್ದ ಕೀರ್ತಿಕಾ (19) ಎಂದು ಗುರುತಿಸಲಾಗಿದೆ. ಈಕೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸಿಲೀಂಗ್ ಪ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಸಹೋದರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
ಮಂಗಳೂರು: ಈದ್ ರಜೆಯ ಬ್ಯಾನರ್: ಹಸಿಮೀನು ವ್ಯಾಪಾರಸ್ಥರ ಸಂಘದಿಂದ ಸ್ಪಷ್ಟನೆ – Vishwanews24
