ಪುತ್ತೂರು : ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದಿದೆ.
ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ ದೀಕ್ಷಿತಾ(17ವ) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.
ದೀಕ್ಷಿತಾ ಜ 9 ರಂದು ಕಾಲೇಜಿಗೆ ಹೋಗಿದ್ದು ಅಲ್ಲಿಂದ ಸಂಜೆ ವಾಪಸ್ಸು ಮನೆಗೆ ಬಂದಿದ್ದಾರೆ. ಬಳಿಕ ಮನೆಯ ಕೊಠಡಿಯಲ್ಲಿ ನೇ*ಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಯ ಹಿಂದಿನ ಕಾರಣ ನಿಗೂಢವಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…