ಪುತ್ತೂರು : ವೃದ್ದ ದಂಪತಿಗಳು ನೇಣಿಗೆ ಶರಣಾದ ಘಟನೆ ಬಡಗನ್ನೂರು ಗ್ರಾಮದ ಪಾದೆಕರ್ಯ ಎಂಬಲ್ಲಿ ನಡೆದಿದೆ. ಮೃತ ದಂಪತಿಗಳನ್ನು ಸುಬ್ರಹ್ಮಣ್ಯ ಭಟ್(65), ಶಾರದಾ(60) ಎಂದು ಗುರುತಿಸಲಾಗಿದೆ.
ಪಾದೆಕರ್ಯ ಕೃಷಿಕರಾಗಿರುವ ಸುಬ್ರಹ್ಮಣ್ಯ ಭಟ್ ದಂಪತಿ ಅವರು ಕೊಠಡಿಯೊಂದರಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಬ್ಬರೂ ಭಾನುವಾರ ರಾತ್ರಿ ಊಟ ಮಾಡಿ ಮನೆಯ ಕೆಳಗಿನ ಅಂತಸ್ತಿನ ಕೋಣೆಯಲ್ಲಿ ಮಲಗಿದ್ದರು. ಪುತ್ರ, ಅವರ ಪತ್ನಿ ಮತ್ತು ಮಕ್ಕಳು ಮಹಡಿಯ ಕೋಣೆಯಲ್ಲಿ ಮಲಗಿದ್ದರು. ಪುತ್ರ ಸೋಮವಾರ ಬೆಳಿಗ್ಗೆ ಎದ್ದು ನೋಡಿದಾಗ ದಂಪತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಪ್ಯ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…