ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ ನೆಲ್ಲಿಗುರಿ ಬಳಿ ಆ.15ರಂದು ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದಾರೆ.
ಮಾಡಾವು ಕಟ್ಟೆಯಿಂದ ಸವಣೂರು ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸವಣೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗಿದೆ.ಅಪಘಾತದ ತೀವ್ರತೆಗೆ ಬೈಕ್ ಸವಾರ ಅಭಿಲಾಷ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಪುತ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…