ಪುತ್ತೂರು : ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ವಿಧ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿದ ಘಟನೆ ದಾರಂದಕುಕ್ಕು ಕೊಲ್ಯ ಎಂಬಲ್ಲಿ ನಡೆದಿದೆ.
ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಎಂಬವರು ಗಾಯಗೊಂಡವರು. ಬೈಕ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಗಾಯಾಳುವನ್ನು ಪುತ್ತೂರು ಮಹಾವೀರ ಅಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಪುತ್ತೂರಿನ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿ ದೂರು ದಾಖಲಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…