Featured

ಪುತ್ತೂರು : ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ಅಪಘಾತ ; ಸವಾರರಿಬ್ಬರಿಗೆ ಗಂಭೀರ ಗಾಯ – vishwanews24

ಪುತ್ತೂರು : ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ಅಪಘಾತ ; ಸವಾರರಿಬ್ಬರಿಗೆ ಗಂಭೀರ ಗಾಯ

ಪುತ್ತೂರು : ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ನಲ್ಲಿದ್ದ ಇಬ್ಬರು ವಿಧ್ಯಾರ್ಥಿಗಳಿಗೆ ಗಂಭೀರವಾಗಿ ಗಾಯಗೊಂಡಿದ ಘಟನೆ ದಾರಂದಕುಕ್ಕು ಕೊಲ್ಯ ಎಂಬಲ್ಲಿ ನಡೆದಿದೆ.

ಬೆಳ್ಳಿಪ್ಪಾಡಿ ನಿವಾಸಿಗಳಾಗಿರುವ ಸುಳ್ಯ ಕೆವಿಜಿ ಪಾಲಿಟೆಕ್ನಿಕ್‌ ವಿದ್ಯಾರ್ಥಿ ಬೈಕ್ ಸವಾರ ನಿಶಾಂತ್ ಮತ್ತು ಹಿಂಬದಿ ಸವಾರ ಶ್ರೀ ರಾಮಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿ ಕಾರ್ತಿಕ್ ಎಂಬವರು ಗಾಯಗೊಂಡವರು. ಬೈಕ್ ನಲ್ಲಿ ಪುತ್ತೂರಿಗೆ ಬರುತ್ತಿದ್ದ ವೇಳೆ ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಡಿಕ್ಕಿ ಸಂಭವಿಸಿದೆ. ಗಾಯಾಳುವನ್ನು ಪುತ್ತೂರು ಮಹಾವೀರ ಅಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಪುತ್ತೂರಿನ ಸಂಚಾರಿ ಪೊಲೀಸರು ಸ್ಥಳಕ್ಕೆ ತೆರಳಿ ವಿಚಾರಣೆ ನಡೆಸಿ ದೂರು ದಾಖಲಿಸಿದ್ದಾರೆ.

Vishwa News 24

Recent Posts

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

2 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

3 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

16 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

19 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

22 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

23 hours ago