Featured

ಪುತ್ತೂರು : ಗೋಡಂಬಿ ಬೀಜ ಗಂಟಲಲ್ಲಿ ಸಿಲುಕಿ ಬಾಲಕ ಸಾವು -Vishwanews24

ಪುತ್ತೂರು : ಗೋಡಂಬಿ ಬೀಜ ಗಂಟಲಲ್ಲಿ ಸಿಲುಕಿ ಬಾಲಕ ಮೃತ್ಯು -Vishwanews24

ಪುತ್ತೂರು, : ಗೋಡಂಬಿ ಬೀಜ ತಿನ್ನುವಾಗ ಗಂಟಲಲ್ಲಿ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಪುತ್ತೂರಿನ ಸಾಲ್ಮರ ಊರಮಾಲ್ ಎಂಬಲ್ಲಿ ಮಾ.10 ರ ಬುಧವಾರ ನಡೆದಿದೆ. ಸಾಲ್ಮರದ ಉರಮಾಲ್ ನಿವಾಸಿ ಇಸಾಕ್ ಎಂಬವರ ಮೂರುವರೆ ವರ್ಷ ಪ್ರಾಯದ ಪುತ್ರ ಮೃತಪಟ್ಟ ಬಾಲಕ.

ಈತ ಮನೆಯಲ್ಲಿ ಬುಧವಾರ ಗೋಡಂಬಿ ತಿನ್ನುತ್ತಿದ್ದ ವೇಳೆ ಆಕಸ್ಮಿಕವಾಗಿ ಗಂಟಲಲ್ಲಿ ಸಿಲುಕಿ ಉಸಿರಾಟಕ್ಕೆ ತೊಂದರೆಯಾಗಿ ಅಸ್ವಸ್ತಗೊಂಡಿದ್ದು, ತಕ್ಷಣವೇ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಧು ಬಂಗಾರಪ್ಪ ; ಕಾಂಗ್ರೆಸ್ ಸೇರುವುದು ಬಹುತೇಕ ಖಚಿತ -Vishwanews24

ಆದರೆ ಈ ವೇಳೆಗಾಗಲೇ ಬಾಲಕ ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಸಾಲ್ಮರ ಸಯ್ಯದ್ ಮಲೆ ಮಸೀದಿ ವಠಾರದಲ್ಲಿ ದಫನ ಕಾರ್ಯ ನಡೆಸಲಾಯಿತು. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

1 minute ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

7 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

24 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

24 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

24 hours ago