ಪುತ್ತೂರು, : ತಂದೆ ಮತ್ತು ಮಗನ ನಡುವೆ ಕಲಹ ಸಂಭವಿಸಿ ತಂದೆ ಸಾವನ್ನಪ್ಪಿದ ಘಟನೆ ಕೆದಂಬಾಡಿ ಗ್ರಾಮದ ತಿಂಗಾಡಿ ಸಮೀಪದ ಬಾಲಯ ಸೋಮವಾರ ರಾತ್ರಿ ಎಂಬಲ್ಲಿ ನಡೆದಿದೆ.
ಮೃತರನ್ನು ಗಂಗಾಧರ್ ಎಂದು ಗುರುತಿಸಲಾಗಿದೆ.
ಮಗ ಶಶಿಧರ್ ಹಾಗೂ ಗಂಗಾಧರ್ ಅವರ ನಡುವೆ ಕಳಹ ನಡೆದಿದ್ದು ತಂದೆ ಹಾಗೂ ಮಗ ಇಬ್ಬರೂ ಕೂಡಾ ಗಾಯಗೊಂಡಿದ್ದರು. ಇಬ್ಬರನ್ನೂ ಕೂಡಾ ಪುತ್ತೂರು ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ಈ ಪೈಕಿ ತೀರಾ ಗಂಭೀರವಾಗಿ ಗಾಯಗೊಂಡ ತಂದೆ ಗಂಗಾಧರ್ ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯವ ಸಂದರ್ಭದಲ್ಲೇ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಪುತ್ರ ಶಶಿಧರ್ ಅವರ ತಲೆಗೆ ಸಣ್ಣ ಮಟ್ಟಿನ ಗಾಯವಾಗಿದೆ.
ಘಟನಾ ಸ್ಥಳಕ್ಕೆ ಮತ್ತು ಸರಕಾರಿ ಆಸ್ಪತ್ರೆಗೆ ಸಂಪ್ಯ ಪೊಲೀಸ್ ಠಾಣೆಯ ಎಸ್.ಐ ಉದಯ ರವಿ ಮತ್ತು ಸಿಬ್ಬಂದಿಗಳು ತೆರಳಿದ್ದಾರೆ.
ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…
ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…
ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…
ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…
ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…
ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…