Featured

ಪುತ್ತೂರು :ತನ್ನ ಮೊಬೈಲ್ ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಆಟೋ ಡ್ರೈವರ್ -Vishwanews24

ಪುತ್ತೂರು :ತನ್ನ ಮೊಬೈಲ್ ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಆಟೋ ಡ್ರೈವರ್ -Vishwanews24

ಪುತ್ತೂರು : ರಿಕ್ಷಾ ಡೈವರ್ ಆಗಿ ಕೆಲಸ ಮಾಡುತ್ತಿದ್ದ ಯುವಕನೊಬ್ಬ ತನ್ನ ಮೊಬೈಲ್ ನ್ನು ಸುಟ್ಟು ಹಾಕಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುತ್ತೂರಿನ ಕೆಯ್ಯೂರು ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೆಯ್ಯೂರು ಗ್ರಾಮದ ದೇರ್ಲ ನಿವಾಸಿ ವೆಂಕಟ್ರಮಣ ಗೌಡರ ಪುತ್ರ ಶಿವರಾಜ್ (27 ) ಎಂದು ಗುರುತಿಸಲಾಗಿದೆ. ಈತ ಆತ್ಮಹತ್ಯೆಗೆ ಮೊದಲು ಮೊಬೈಲ್ ಫೋನ್ ಅನ್ನು ಸುಟ್ಟು ಹಾಕಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ‌ಕಾರಣ ತಿಳಿದು ಬಂದಿಲ್ಲ. ಸಂಪ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಕೊರೊನಾ ಹೆಸರಿನಲ್ಲಿ ಭಾರಿ ಭ್ರಷ್ಟಾಚಾರ , ಕೋವಿಡ್ ಪ್ಯಾಕೇಜ್ ನಲ್ಲಿ ಯಾರಿಗೆ ಎಷ್ಟು ಸಿಕ್ಕಿದೆ : ಡಿ.ಕೆ. ಶಿ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

8 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

17 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

17 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

17 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

17 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago