ಪುತ್ತೂರು : ತೋಟದಲ್ಲಿ ದೋಟಿ ಬಳಸಿ ಸೀಯಾಳ ಕೀಳುತ್ತಿರುವಾಗ ಅಲ್ಯೂಮಿನಿಯಂ ದೋಟಿಗೆ ವಿದ್ಯುತ್ ತಂತಿ ಸ್ಪರ್ಶಗೊಂಡು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕುವೆಚ್ಚಾರ್ ಎಂಬಲ್ಲಿ ನಡೆದಿದೆ.
ಮೃತ ಕಾರ್ಮಿಕನನ್ನು ವೀರಭದ್ರ (29) ಎಂದು ತಿಳಿದುಬಂದಿದೆ ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ.
ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅಲ್ಲಿ ಅವರು ವೃತಪಟ್ಟರೆಂದು ವೈದ್ಯರು ಘೋಷಿಸಿದರು.ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…