Featured

ಪುತ್ತೂರು :ತೋಟದಲ್ಲಿ ಕೆಲಸ ಮಾಡುವಾಗ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸ್ಥಳದಲ್ಲೇ ಸಾವು – vishwanews24

ಪುತ್ತೂರು : ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ : ಕಾರ್ಮಿಕ ಸ್ಥಳದಲ್ಲೇ ಸಾವು

ಪುತ್ತೂರು : ತೋಟದಲ್ಲಿ ದೋಟಿ ಬಳಸಿ ಸೀಯಾಳ ಕೀಳುತ್ತಿರುವಾಗ ಅಲ್ಯೂಮಿನಿಯಂ ದೋಟಿಗೆ ವಿದ್ಯುತ್‌ ತಂತಿ ಸ್ಪರ್ಶಗೊಂಡು ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಕುವೆಚ್ಚಾರ್‌ ಎಂಬಲ್ಲಿ ನಡೆದಿದೆ.

ಮೃತ ಕಾರ್ಮಿಕನನ್ನು ವೀರಭದ್ರ (29) ಎಂದು ತಿಳಿದುಬಂದಿದೆ ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ.

ಕೂಡಲೆ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತ್ತಾದರೂ, ಅಲ್ಲಿ ಅವರು ವೃತಪಟ್ಟರೆಂದು ವೈದ್ಯರು ಘೋಷಿಸಿದರು.ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು, ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

13 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

16 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

19 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

20 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

20 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

20 hours ago