Featured

ಪುತ್ತೂರು: ದಾಖಲೆ ಪತ್ರಗಳಿಗಾಗಿ ಮಹಿಳೆಯನ್ನ ಅಲೆಡಾಡಿಸುತ್ತಿದ್ದ ಅಧಿಕಾರಿ  – ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ  ಖಡಕ್ ಎಚ್ಚರಿಕೆ -Vishwanews24

ಪುತ್ತೂರು: ದಾಖಲೆ ಪತ್ರಗಳಿಗಾಗಿ ಮಹಿಳೆಯನ್ನ ಅಲೆಡಾಡಿಸುತ್ತಿದ್ದ ಅಧಿಕಾರಿ – ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ನುಗ್ಗಿದ  ಶಾಸಕ ಅಶೋಕ್ ಕುಮಾರ್ ರೈ ಖಡಕ್ ಎಚ್ಚರಿಕೆ -Vishwanews24

ಪುತ್ತೂರು: ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಮಹಿಳೆಯ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ.

ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ ಅಲೆಡಾಡಿಸುತ್ತಿದ್ದ ವಿಚಾರ ತಿಳಿದ ಶಾಸಕ ಅಶೋಕ್ ಕುಮಾರ್ ರೈ ಮಹಿಳೆಯೊಂದಿಗೆ ಅಧಿಕಾರಿಯ ಕಛೇರಿಗೆ ನುಗ್ಗಿದ್ದಾರೆ. ಮಹಿಳೆಯ ದಾಖಲೆ ಪತ್ರಗಳನ್ನು ತಕ್ಷಣವೇ ನೀಡುವಂತೆ ತಾಕೀತು ಮಾಡಿದ್ದಾರೆ.

ಇಂಥ ಕೆಲಸಗಳು ಇಂದಿಗೇ ಕೊನೆಯಾಗಬೇಕು, ಬಡವರಿಗೆ ಯಾವುದೇ ಕಾರಣಕ್ಕೂ ತೊಂದರೆ‌ ಕೊಡಬಾರದು, ಮುಂದೆ ಇಂಥಹ ಘಟನೆ ನಡೆದಲ್ಲಿ ಸುಮ್ಮನೆ ಕೂರುವುದಿಲ್ಲಎಂದು ಶಾಸಕ ಅಶೋಕ್ ಕುಮಾರ್ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

36 minutes ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

41 minutes ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

1 hour ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

1 hour ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

1 hour ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago