Featured

ಪುತ್ತೂರು: ದೇಶದಲ್ಲಿ ಬೆಲೆ ಏರಿಕೆಯ ಬಿಸಿಯನ್ನು ಜನ ಒಪ್ಪಿಕೊಂಡಿದ್ದಾರೆ :  ನಳಿನ್ ಕುಮಾರ್ ಕಟೀಲ್ – Vishwanews24

ಪುತ್ತೂರು: ದೇಶದಲ್ಲಿ ಬೆಲೆ ಏರಿಕೆಯ ಬಿಸಿಯನ್ನು ಜನ ಒಪ್ಪಿಕೊಂಡಿದ್ದಾರೆ :  ನಳಿನ್ ಕುಮಾರ್ ಕಟೀಲ್ – Vishwanews24

ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ಪ್ರಧಾನಿ ಮೋದಿ ದೇಶವನ್ನು ನಡೆಸಿದ ಕಾರ್ಯ ಮಾದರಿಯಾಗಿದೆ..

ಪುತ್ತೂರು: ದೇಶದಲ್ಲಿ ಬೆಲೆ ಏರಿಕೆಯ ಬಿಸಿಯನ್ನು ಜನ ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಕೊರೊನಾದಂತಹ ಸಂಕಷ್ಟ ಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ನಡೆಸಿದ ಕಾರ್ಯ ಮಾದರಿಯಾಗಿದೆ. ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿರುವುದು ನಿಜವಾಗಿದ್ದು, ಈ ಬೆಲೆ ಏರಿಕೆ ವಿಶ್ವದ ಎಲ್ಲಾ ರಾಷ್ಟ್ರಗಳಿಗೂ ತಟ್ಟಿದೆ. ಈ ಬೆಲೆ ಏರಿಕೆಯ ಪರಿಣಾಮ ದೇಶದ ಮೇಲೂ ಆಗಿದೆ ಎಂದರು. ಈ ಎಲ್ಲಾ ಕಾರಣಕ್ಕಾಗಿ ಕೊರೊನಾ ಸಂದರ್ಭದಲ್ಲಿ ಪ್ರಧಾನಿ ಮಾಡಿದ ಸೇವೆಗೆ ಜನ ಬೆಲೆ ಏರಿಕೆಯನ್ನು ಒಪ್ಪಿಕೊಂಡಿದ್ದಾರೆ ಎಂದರು.

ಕೊರೊನಾ ಸಂಕಷ್ಟ ಕಾಲದಲ್ಲಿ ದೇಶದ ಜನರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಂಡಿದ್ದಾರೆ ಎನ್ನುವ ನಂಬಿಕೆ ಜನರಲ್ಲಿದ್ದು, ಕೊರೊನಾ ಸಂದರ್ಭದಲ್ಲಿ ವೆಂಟಿಲೇಟರ್, ಆಕ್ಸಿಜನ್ ಪ್ಲಾಂಟ್ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಮಾಡುವ ಮೂಲಕ ಜನರ ಜೀವ ಉಳಿಸುವ ಕೆಲಸ ಮಾಡಿದ್ದಾರೆ. ದೇಶದ ಎಲ್ಲಾ ಜನರಿಗೂ ಉಚಿತವಾಗಿ ಲಸಿಕೆ ಸಿಗುವಂತೆ ಮಾಡಿದ್ದು, ವಿಶ್ವದ ಯಾವ ದೇಶವೂ ಮಾಡದ ಸಾಧನೆಯನ್ನು ಲಸಿಕೆ ವಿತರಣೆಯಲ್ಲಿ ದೇಶ ಮಾಡಿದೆ. ದೇಶದಲ್ಲಿ ಈಗಾಗಲೇ 100 ಕೋಟಿಗೂ ಅಧಿಕ ಲಸಿಕೆಯನ್ನು ನೀಡಲಾಗಿದೆ ಎಂದ ಅವರು ಈ ರೀತಿಯ ಕಾರ್ಯಗಳನ್ನು ದೇಶದ ಜನ ಮೆಚ್ಚಿಕೊಂಡಿದ್ದಾರೆ.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

20 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

23 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

23 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

23 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

23 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

23 hours ago