Featured

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ

ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಬುಧವಾರ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್‌ನ ಹಿಂಬದಿ ಸವಾರರಾಗಿದ್ದ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರನ್ನು ಕಾರ್ತಿಕ್ (23) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ನೇಹಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:

ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಪರಿಚಯಸ್ಥರ ಮದುವೆ ಕಾರ್ಯಕ್ರಮ ಮುಗಿಸಿ ದ್ವಿಚಕ್ರ ವಾಹನಗಳಲ್ಲಿ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಸವಾರ ಕಾರ್ತಿಕ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

1 hour ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

3 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ – vishwanews24

ಸುದೀಪ್‌ ಶೆಟ್ಟಿ ಆತ್ಮಹತ್ಯೆ ಪ್ರಕರಣ : ಪತ್ನಿ ಸೌಮ್ಯ ಶೆಟ್ಟಿಗೆ ಜಾಮೀನು ನಿರಾಕರಣೆ ಉಡುಪಿ : ಸುದೀಪ್‌ ಶೆಟ್ಟಿ ಆತ್ಮಹತ್ಯೆ…

4 hours ago