Featured

ಪುತ್ತೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : ಬೈಕ್‌ ಸವಾರ ಮೃತ್ಯು – Vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿ : ಬೈಕ್‌ ಸವಾರ ಮೃತ್ಯು

ಪುತ್ತೂರು: ಕುಪ್ಪೆಟ್ಟಿಯಲ್ಲಿ ಆ.29ರಂದು ಸೋಮವಾರ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನಕ್ಕೆ ಟಿಪ್ಪರ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ತೆರಳುತ್ತಿದ್ದ ಯುವಕನೋರ್ವ ಮೃತಪಟ್ಟಿದ್ದಾರೆ.

ಮೃತರನ್ನು ಬಂಟ್ವಾಳ ತಾಲೂಕಿನ ಉಳಿಗ್ರಾಮದ ಖಂಡಿಗ ಮನೆ ನಿವಾಸಿ ಇಬ್ರಾಹಿಂ ಎಂಬವರ ಪುತ್ರ ಮೊಹಮ್ಮದ್ ಸಫ್ವಾನ್ (18) ಎಂದು ಗುರುತಿಸಲಾಗಿದೆ.

ಸಫ್ವಾನ್ ತನ್ನ ತಂದೆಯನ್ನು ಕುಪ್ಪೆಟ್ಟಿಯಲ್ಲಿನ ತನ್ನ ಕೆಲಸದ ಸ್ಥಳಕ್ಕೆ ಇಳಿಸಿ ಪುಂಜಾಲಕಟ್ಟೆಯತ್ತ ಧಾವಿಸುತ್ತಿದ್ದಾಗ ಲಾರಿಗೆ ಡಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟು ಬಸ್‌ನ ಚಕ್ರದಡಿಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಡಾ. ವಿರೇಂದ್ರ ಹೆಗ್ಗಡೆಯವರ ಮನವಿ ಮೇರೆಗೆ ಸೆ.1ರಂದು ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಭೇಟಿ – Vishwanews24 

ಅಪಘಾತಕ್ಕೆ ಕಾರಣರಾದ ಟಿಪ್ಪರ್ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಬೆಳ್ತಂಗಡಿಯಲ್ಲಿ ಪೊಲೀಸರು ಟಿಪ್ಪರ್ ಜಪ್ತಿ ಮಾಡಿದ್ದಾರೆ.

ಸಫ್ವಾನ್ ಪುತ್ತೂರಿನ ಐಟಿಐ ವಿದ್ಯಾರ್ಥಿಯಾಗಿದ್ದು, ಈ ಸಂಬಂಧ ಪುತ್ತೂರು ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. “ನಮ್ಮ ಪ್ರಧಾನಿಗ್ ತುಳುವೆರೆ ಪೋಸ್ಟ್ ಕಾರ್ಡ್ ಅಭಿಯಾನ” ಕ್ಕೆ ಚಾಲನೆ – Vishwanews24 

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

2 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

3 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

3 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

3 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

7 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

8 hours ago