ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಪುತ್ತೂರಿನ ಈ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಇದಕ್ಕಾಗಿ 23.25 ಎಕರೆ ಸರಕಾರಿ ಜಮೀನು ಮಂಜೂರು ಮಾಡಲಾಗಿದೆ.
ಪುತ್ತೂರು ನಗರ ಸಮೀಪದ, ನಗರಸಭಾ ವ್ಯಾಪ್ತಿಯಲ್ಲಿ ಬರುವ, ಕಬಕ ಗ್ರಾಮದ ಸರ್ವೇ ನಂಬರ್ 260/1ಪಿ1ರಲ್ಲಿ 23.25 ಎಕ್ರೆ ಸರಕಾರಿ ಜಮೀನನ್ನು ಗುರುತಿಸಲಾಗಿದೆ. ಇದು ಪೆರಿಯತ್ತೋಡಿ ಸಮೀಪದಲ್ಲಿದ್ದು ಪುತ್ತೂರು-ಮಂಗಳೂರು ಹೆದ್ದಾರಿ ಯಿಂದ ಸುಮಾರು ಎರಡು ಕಿ.ಮೀ. ಅಂತರದಲ್ಲಿದೆ.
ಮಂಜೂರಾದ ಜಾಗದಲ್ಲಿ ಅತ್ಯಾಧುನಿಕ ಪೆವಿಲಿಯನ್, ಮೈದಾನ ನಿರ್ಮಿಸಲಾಗುತ್ತದೆ. ಅನಂತರ ಸುಂದರ ಸ್ಟೇಡಿಯಂ ನಿರ್ಮಿಸುವ ಗುರಿ ಇದೆ. ಇದಕ್ಕಾಗಿ ಹೂಡಿಕೆ ಮಾಡಲು ತಾನು ಸಿದ್ಧನಿದ್ದೇನೆ ಎಂದು ಕ್ರಿಕೆಟ್ ಅಸೋಸಿಯೇಶನ್ ಪುತ್ತೂರು ಸಹಾಯಕ ಆಯುಕ್ತರಿಗೆ ಭರವಸೆ ನೀಡಿತ್ತು. ಕೊಡಗು ಜಿಲ್ಲೆಯ ಹೊದ್ದೂರಿನ ಮಾದರಿಯಲ್ಲೇ ಪುತ್ತೂರಿನಲ್ಲೂ ಸುದೀರ್ಘಾವಧಿಗೆ ಗುತ್ತಿಗೆ ಆಧಾರದಲ್ಲಿ ಜಮೀನು ಪಡೆದು ಮೂಲಸೌಕರ್ಯ ಯೋಜನೆ ಅನುಷ್ಠಾನಿಸುವ ಗುರಿ ಹೊಂದಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…