Featured

ಪುತ್ತೂರು : ದ.ಕ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ – Vishwanews24

ಪುತ್ತೂರು : ದ.ಕ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ

ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಪುತ್ತೂರಿನ ಈ ಸ್ಟೇಡಿಯಂ ನಿರ್ಮಾಣವಾಗಲಿದ್ದು, ಇದಕ್ಕಾಗಿ 23.25 ಎಕರೆ ಸರಕಾರಿ ಜಮೀನು ಮಂಜೂರು ಮಾಡಲಾಗಿದೆ.

ಪುತ್ತೂರು ನಗರ ಸಮೀಪದ, ನಗರಸಭಾ ವ್ಯಾಪ್ತಿಯಲ್ಲಿ ಬರುವ, ಕಬಕ ಗ್ರಾಮದ ಸರ್ವೇ ನಂಬರ್‌ 260/1ಪಿ1ರಲ್ಲಿ 23.25 ಎಕ್ರೆ ಸರಕಾರಿ ಜಮೀನನ್ನು ಗುರುತಿಸಲಾಗಿದೆ. ಇದು ಪೆರಿಯತ್ತೋಡಿ ಸಮೀಪದಲ್ಲಿದ್ದು ಪುತ್ತೂರು-ಮಂಗಳೂರು ಹೆದ್ದಾರಿ ಯಿಂದ ಸುಮಾರು ಎರಡು ಕಿ.ಮೀ. ಅಂತರದಲ್ಲಿದೆ.

ಕಟಪಾಡಿ : ಕೊಡುವುದಾದರೇ ನಿಗಮ ಕೊಡಿ-ಕೋಶದ ಅಗತ್ಯವಿಲ್ಲ : ಮುಖ್ಯಮಂತ್ರಿ ಗೆ ಮನವಿ‌ ಮಾಡಿದ ಬಿಲ್ಲವ ಮುಖಂಡರು – Vishwanews24

ಮಂಜೂರಾದ ಜಾಗದಲ್ಲಿ ಅತ್ಯಾಧುನಿಕ ಪೆವಿಲಿಯನ್‌, ಮೈದಾನ ನಿರ್ಮಿಸಲಾಗುತ್ತದೆ. ಅನಂತರ ಸುಂದರ ಸ್ಟೇಡಿಯಂ ನಿರ್ಮಿಸುವ ಗುರಿ ಇದೆ. ಇದಕ್ಕಾಗಿ ಹೂಡಿಕೆ ಮಾಡಲು ತಾನು ಸಿದ್ಧನಿದ್ದೇನೆ ಎಂದು ಕ್ರಿಕೆಟ್‌ ಅಸೋಸಿಯೇಶನ್‌ ಪುತ್ತೂರು ಸಹಾಯಕ ಆಯುಕ್ತರಿಗೆ ಭರವಸೆ ನೀಡಿತ್ತು. ಕೊಡಗು ಜಿಲ್ಲೆಯ ಹೊದ್ದೂರಿನ ಮಾದರಿಯಲ್ಲೇ ಪುತ್ತೂರಿನಲ್ಲೂ ಸುದೀರ್ಘಾವಧಿಗೆ ಗುತ್ತಿಗೆ ಆಧಾರದಲ್ಲಿ ಜಮೀನು ಪಡೆದು ಮೂಲಸೌಕರ್ಯ ಯೋಜನೆ ಅನುಷ್ಠಾನಿಸುವ ಗುರಿ ಹೊಂದಲಾಗಿದೆ.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

9 hours ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

9 hours ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

9 hours ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

9 hours ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

11 hours ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

2 days ago