Featured

ಪುತ್ತೂರು: ದ.ಕ. ಬಿಜೆಪಿಯ ಭೀಷ್ಮ ಮಾಜಿ ಶಾಸಕ ರಾಮ್ ಭಟ್ ಪಾರ್ಥಿವ ಶರೀರದ ಅಂತಿಮ ನಮನ ; ಪ್ರಧಾನಿಯಿಂದ ಸಂತಾಪ – VIshwanews24

ಪುತ್ತೂರು: ದ.ಕ. ಬಿಜೆಪಿಯ ಭೀಷ್ಮ ಮಾಜಿ ಶಾಸಕ ರಾಮ್ ಭಟ್ ಪಾರ್ಥಿವ ಶರೀರದ ಅಂತಿಮ ನಮನ ; ಪ್ರಧಾನಿಯಿಂದ ಸಂತಾಪ – VIshwanews24

ಪುತ್ತೂರು: ದ.ಕ. ಬಿಜೆಪಿಯ ಭೀಷ್ಮ, ಪುತ್ತೂರಿನ ಮಾಜಿ ಶಾಸಕ ಉರಿಮಜಲು ರಾಮ್ ಭಟ್(92) ಸೋಮವಾರ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಮಾಜಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಆರ್‌ಎಸ್‌ಎಸ್ ಮುಖಂಡ ಕಲ್ಕಡ್ಕ ಪ್ರಭಾಕರ ಭಟ್, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸೇರಿ ಹಲವು ಗಣ್ಯರಿಂದ ಅಂತಿಮ ದರ್ಶನ ಪಡೆದಿದ್ದು, ನಿನ್ನೆ ರಾತ್ರಿ ಸಂಸದ ನಳಿನ್ ಕಟೀಲ್, ಎಸ್.ಅಂಗಾರ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಸಂಘ ಪರಿವಾರದ ಮುಖಂಡರು ಭಾಗಿಯಾಗಿ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ ರಾಮ್ ಭಟ ಅವರಂತಹ ದಿಗ್ಗಜರಿಗೆ ವಿಶೇಷ ಸ್ಥಾನಮಾನವಿದೆ. ಅವರ ಕರ್ನಾಟಕದಲ್ಲಿ ಬಿಜೆಪಿಯನ್ನು ಬಲಪಡಿಸಲು ಶ್ರಮಿಸಿದವರು ಮತ್ತು ಜನರೊಂದಿಗೆ ದಣಿವಿಲ್ಲದೆ ಸೇವೆ ಸಲ್ಲಿಸಿದವರು. ಅವರ ನಿಧನದಿಂದ ದುಖಃವಾಗಿದೆ ಓಂ ಶಾಂತಿ ಎಂದು ಬರೆದುಕೋಂದಿದ್ದಾರೆ.

 

ಇನ್ನು ರಾಮ್ ಭಟ್ ವಯೋಸಹಜ ಆನಾರೋಗ್ಯದಿಂದಾಗಿ ನಿಧನರಾಗಿದ್ದಾರೆ. ಜನಸಂಘದ ಪ್ರಭಾವಿ ನಾಯಕರಾಗಿ ರಾಮ ಭಟ್ ಗುರಿತಿಸಿಕೊಂಡಿದ್ದರು. ಪಕ್ಷ ಸಂಘಟನೆಯಲ್ಲಿ ಪ್ರಮುಖರಾಗಿದ್ದರು.

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

4 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

5 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

5 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

5 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

6 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

6 hours ago