Featured

ಪುತ್ತೂರು: ನಗರಸಭಾ ಚುನಾವಣೆ – ಬಿಜೆಪಿಯ ರಮೇಶ್, ಕಾಂಗ್ರೆಸ್ ನ ದಿನೇಶ್ ಜಯಭೇರಿ

ಪುತ್ತೂರು: ನಗರಸಭಾ ಚುನಾವಣೆ; ಬಿಜೆಪಿಯ ರಮೇಶ್, ಕಾಂಗ್ರೆಸ್ ನ ದಿನೇಶ್ ಜಯಭೇರಿ

ಪುತ್ತೂರು: ನಗರಸಭಾ ತೆರವಾದ ಎರಡು ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ವಾರ್ಡ್ -11 ಬಿಜೆಪಿಯ ರಮೇಶ್ ರೈ ಹಾಗೂ ವಾರ್ಡ್-1ರಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ ಜಯಭೇರಿ ಭಾರಿಸಿದ್ದಾರೆ.

ವಾರ್ಡ್ 11 ರಲ್ಲಿ ಚಲಾವಣೆಯಾದ ಒಟ್ಟು 1053 ಮತಗಳಲ್ಲಿ ಬಿಜೆಪಿಯ ರಮೇಶ್ ರೈ 431, ಕಾಂಗ್ರೆಸ್ ನ ದಾಮೋದರ ಭಂಡಾರ್ ಕರ್ 400, ಪುತ್ತಿಲ ಪರಿವಾರದ ಚಿಂತನ್ 216 ಮತಗಳನ್ನು ಪಡೆದುಕೊಂಡಿದ್ದಾರೆ. 6 ಮತ ನೋಟಕ್ಕೆ ಚಲಾವಣೆಯಾಗಿದೆ. ಬಿಜೆಪಿ ರಮೇಶ್ ರೈ 31 ಮತಗಳ ಅಂತದಲ್ಲಿ ಜಯ ಗಳಿಸಿದ್ದಾರೆ.

ವಾರ್ಡ್ 1ರಲ್ಲಿ ಚಲಾವಣೆಯಾದ ಒಟ್ಟು 958 ಮತಗಳಲ್ಲಿ ಕಾಂಗ್ರೆಸ್ ನ ದಿನೇಶ್ ಶೇವಿರೆ 427, ಬಿಜೆಪಿಯ ಸುನೀತಾ 219 ಹಾಗೂ ಪುತ್ತಿಲ ಪರಿವಾರದ ಅನ್ನಪೂರ್ಣ 308 ಮತಗಳನ್ನು ಪಡೆದುಕೊಂಡಿದ್ದಾರೆ. 4 ಮತ ನೋಟಕ್ಕೆ ಚಲಾವಣೆಯಾಗಿದೆ. ಕಾಂಗ್ರೆಸ್ ನ ದಿನೇಶ್ ಶೇವಿರೆ 119 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

13 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

13 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

14 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

14 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

14 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

14 hours ago