Featured

ಪುತ್ತೂರು ನಗರಸಭೆ ಉಪಚುನಾವಣೆ : ಮತದಾನ ಪ್ರಾರಂಭ – vishwanews24

ಪುತ್ತೂರು ನಗರಸಭೆ ಉಪಚುನಾವಣೆ – ಮತದಾನ ಪ್ರಾರಂಭ

ಪುತ್ತೂರು : ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ‌ ಉಪ ಚುನಾವಣೆ ನಡೆಯುತ್ತಿದ್ದು, ಇಂದು ಮತದಾನ ಪ್ರಾರಂಭವಾಗಿದೆ. ನೆಲ್ಲಿಕಟ್ಟೆ ಮತ್ತು ರಕ್ತೇಶ್ವರಿ ಎರಡೂ ಕ್ಷೇತ್ರಗಳ ಚುನಾಯಿತ ಸದಸ್ಯರು ಅಕಾಲಿಕ‌ ಮರಣ ಹೊಂದಿದ‌ ಕಾರಣ ಈ ಉಪ ಚುನಾವಣೆ ನಡೆಯುತ್ತಿದೆ.

ಬಿಜೆಪಿಗೆ ಪರ್ಯಾಯವಾಗಿ ಪ್ರಾರಂಭವಾದ ಪುತ್ತಿಲ ಪರಿವಾರದ ಅಭ್ಯರ್ಥಿಗಳು ಈ ಬಾರಿ ಕಣಕ್ಕಿಳಿದಿದ್ದು, ಈ ಹಿನ್ನಲೆ ಏರ್ಪಟ್ಟಿದೆ.

ರಕ್ತೇಶ್ವರಿ ವಾರ್ಡ್ ನಲ್ಲಿ 1300 ಮತಗಳು, ನೆಲ್ಲಿಕಟ್ಟೆ ವಾರ್ಡ್ ನಲ್ಲಿ 1700 ಮತಗಳು ಇದ್ದು, ಬೆಳಿಗ್ಗಿನಿಂದಲೇ ಬಿರುಸಿನಿಂದ ಮತದಾನ ನಡೆಯುತ್ತಿದೆ

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

14 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

14 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

15 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

15 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

15 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

15 hours ago