ಪುತ್ತೂರು: ಕಳೆದ ಮೂರು ದಿನಗಳ ಹಿಂದೆ ಬ್ರೈನ್ ಸ್ಟ್ರೋಕ್ ಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರು ನಗರ ಠಾಣೆಯ ಎಎಸ್ ಐ ಸುಂದರ ಕಾನಾವು ಇಂದು ನಿಧನರಾಗಿದ್ದಾರೆ.
ಬ್ರೈನ್ ಸ್ಟ್ರೋಕ್ ಗೆ ಒಳಗಾಗಿದ್ದ ಸುಂದರ ಕಾನಾವು ಅವರನ್ನು ಮಂಗಳೂರು ಪಡೀಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಎ.ಜೆ. ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಸೇವೆಗೆ ಸೇರಿದ ಇವರು ಬಳಿಕ ಸುಬ್ರಹ್ಮಣ್ಯ ಠಾಣೆಯಲ್ಲಿ ಸೇವೆ ಸಲ್ಲಿಸಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಅಲ್ಲಿಂದ ಬಂಟ್ವಾಳ ಠಾಣೆಗೆ ವರ್ಗಾವಣೆಗೊಂಡರು. ಅಲ್ಲಿಂದ ಸಂಪ್ಯ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಭಡ್ತಿಗೊಂಡು ಇತ್ತೀಚೆಗೆ ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…