Featured

ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು – Vishwanews24

ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಹರೀಶ್ ಪೂಂಜಾ ವಿರುದ್ಧ ದೂರು ದಾಖಲು

ಪುತ್ತೂರು: ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದೆ.

ಸಿದ್ಧರಾಮಯ್ಯ 24 ಹಿಂದೂಗಳ ಹತ್ಯೆ ಮಾಡಿದ್ದಾರೆ ಎನ್ನುವ ಹೇಳಿಕೆ ನೀಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್ ದೂರು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಈ ರೀತಿಯ ಆರೋಪ ಮಾಡಿದ್ದು ಸರಿಯಲ್ಲ, ಹರೀಶ್ ಪೂಂಜಾ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಸಿದ್ಧರಾಮಯ್ಯ 24 ಹಿಂದೂಗಳ ಹತ್ಯೆ ಮಾಡಿದ್ದಾರೆ ಎನ್ನುವ ಹೇಳಿಕೆ ನೀಡಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಪುತ್ತೂರು ನಗರಸಭಾ ಸದಸ್ಯ ಮಹಮ್ಮದ್ ರಿಯಾಝ್ ದೂರು ನೀಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಈ ರೀತಿಯ ಆರೋಪ ಮಾಡಿದ್ದು ಸರಿಯಲ್ಲ, ಹರೀಶ್ ಪೂಂಜಾ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 hour ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago