Featured

ಪುತ್ತೂರು :  ನದಿಯಲ್ಲಿ ಈಜಾಡುತ್ತಿರುವಾಗಲೇ ಹೃದಯಾಘಾತ – ಯುವಕ ಸಾವು # vishwanews24

ಪುತ್ತೂರು :  ನದಿಯಲ್ಲಿ ಈಜಾಡುತ್ತಿರುವಾಗಲೇ ಹೃದಯಾಘಾತ – ಯುವಕ ಸಾವು # vishwanews24

ಪುತ್ತೂರು : ನದಿಯಲ್ಲಿ ಈಜಾಡುತ್ತಿರುವಾಗಲೇ ಯುವಕನೊಬ್ಬ ಹೃದಯಾಘಾತಕ್ಕೆ ಬಲಿಯಾದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಮೃತ ಪುತ್ತೂರಿನ ದೇವಸ್ಯ ನಿವಾಸಿ ಸುಜಿತ್ (27) ಎಂದು ಗುರುತಿಸಲಾಗಿದೆ. ಸುಜಿತ್ ರವರು ಬೆಂದ್ರ್ ತೀರ್ಥದಲ್ಲಿರುವ ಸಂಬಂಧಿಕರ ಮನೆಗೆ ತೆರಳಿದ್ದ ಸಮಯದಲ್ಲಿ ಅಲ್ಲೇ ಪಕ್ಕದಲ್ಲಿರುವ ನದಿಯೊಂದಕ್ಕೆ ಈಜಾಡಲು ತೆರಳಿದ್ದರು, ಈಜಾಡುತ್ತಿದ್ದ ವೇಳೆಯೇ ಹೃದಯಾಘಾತಕ್ಕೊಳಗಾಗಿ ಸಾವನ್ನಪಿದ್ದಾರೆ.ಸುಜಿತ್ ಪುತ್ತೂರು ಬೊಳುವಾರಿನಲ್ಲಿ ಗ್ಯಾರೇಜ್ ವೊಂದರಲ್ಲಿ ಕೆಲಸಮಾಡುತ್ತಿದ್ದು,ದೀಪಾವಳಿಯ ಪ್ರಯುಕ್ತ ಸಂಬಂಧಿಕರ ಮನೆಗೆ ಹೋಗಿದ್ದರೆಂದು ತಿಳಿದು ಬಂದಿದೆ.

Vishwa News 24

Recent Posts

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

19 minutes ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

33 minutes ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

1 hour ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

2 hours ago

ಬೆಳ್ತಂಗಡಿ : ಜೂನ್ 1 ರಿಂದ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು – vishwanews24

ಬೆಳ್ತಂಗಡಿ : ಜೂನ್ 1 ರಿಂದ ಪ್ರವಾಸಿಗರಿಗೆ ಟ್ರೆಕ್ಕಿಂಗ್, ಜಲಪಾತಗಳ ಮೇಲಿನ ನಿರ್ಬಂಧ ತೆರವು ಅರಣ್ಯ ಇಲಾಖೆಯಿಂದ ಪ್ರವಾಸಿಗರಿಗೆ ಕಟ್ಟುನಿಟ್ಟಿನ…

2 hours ago

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ – vishwanews24

50 ಸಾವಿರ ರೂ. ವರೆಗಿನ ಬೆಳೆ ಸಾಲ ಮನ್ನಾ ಘೋಷಿಸಿದ ವಿಜಯ್‌ ಚೆನ್ನೈ: ರೈತರಿಗೆ ಭಾರಿ ನೆರವು ಘೋಷಿಸಿರುವ ತಮಿಳುನಾಡು…

2 hours ago