ನಾನು ಪುತ್ತೂರಿನವನು ಇರಬಹುದು.23 ವರ್ಷ ಆಯ್ತು ಉಡುಪಿಗೆ ಬಂದು ನಾನು ಇಲ್ಲಿಯ ಮತದಾರ. ಬಿಜೆಪಿ ಅಭ್ಯರ್ಥಿ ಬಳ್ಳಾರಿಯವರು ಅಲ್ವ.. ಬಿಜೆಪಿಯ ಶೋಭಾ ಕರಂದ್ಲಾಜೆ, ಸದಾನಂದ ಗೌಡರು ಪುತ್ತೂರಿನವರು ಅಲ್ವ ಅಂತಾ ಪ್ರಶ್ನೆ ಮಾಡಿದರು. ಪುತ್ತೂರು ನನ್ನ ಜನ್ಮ ಭೂಮಿ… ಉಡುಪಿ ನನ್ನ ಕರ್ಮ ಭೂಮಿ ಅಂತಾ ಸೊರಕೆ ಹೇಳಿದರು.
ಹೆಜಮಾಡಿಯಿಂದ ಕಟಪಾಡಿವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಬೈಕ್ ರಾಲಿ ನಡೆಯಿತು. ಕಾರ್ಯಕರ್ತರಲ್ಲದೇ ಸಾವಿರಾರು ಅಭಿಮಾನಿಗಳು ರಾಲಿಯಲ್ಲಿ ಭಾಗವಹಿಸಿ ಬಹಿರಂಗ ಪ್ರಚಾರವನ್ನು ಯಶಸ್ವಿ ಯಾಗಿ ಸಮಾಪನಗೊಳಿಸಿದರು.
ಕಾಂಗ್ರೆಸ್ ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ,ರಾಕೇಶ್ ಮಲ್ಲಿ, ಅಬ್ದುಲ್ ಗಫೂರ್, ದೀಪಕ್ ಕೋಟ್ಯಾನ್ ಜಿತೇಂದ್ರ ಪುಟಾರ್ಡೊ, ಅಖಿಲೇಶ್, ರಮೀಜ್, ಕಾರ್ತಿಕ್, ಶರ್ಪುದ್ದೀನ್, ನಜೀರ್ , ರಾಜಶೇಖರ ಕೋಟ್ಯಾನ್, ಅಶೋಕ್ ಕುಮಾರ್ ಕೊಡವೂರು, ಕಾಪು ದಿವಾಕರ ಶೆಟ್ಟಿ, ನವೀನಚಂದ್ರ ಶೆಟ್ಟಿ, ನವೀನ ಚಂದ್ರ ಸುವರ್ಣ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶಿವಾಜಿ ಸುವರ್ಣ, ದಿನೇಶ್ ಪುತ್ರನ್, ಹರೀಶ್ ಕಿಣಿ, ಶಶಿಧರ ಶೆಟ್ಟಿ, ಗೀತಾ ವಾಗ್ಲೆ, ಸರಸು ಡಿ ಬಂಗೇರ, ಪ್ರಶಾಂತ್ ಜತ್ತನ್, ಪುಷ್ಪ ಅಂಚನ್, ಶ್ರೀಕರ ಅಂಚನ್, ನೈಮ್ ಕಟಪಾಡಿ,ಇಂದಿರಾ ಆಚಾರ್ಯ, ಶಬರೀಶ್ ಸುವರ್ಣ, ಹರಿಪ್ರಸಾದ್ ರೈ, ಸುಗುಣ ಪೂಜಾರ್ತಿ, ಕಲಾವತಿ, ಜೋಸೆಫ್ ಮೊಂತೆರೋ, ಅಶೋಕ್ , ವಿನಯ್ ಬಲ್ಲಾಳ್ , ಪ್ರಭಾ ಶೆಟ್ಟಿ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…