Featured

ಪುತ್ತೂರು: ನನ್ನ ಸ್ಪರ್ಧೆ ಇರುವುದು ಕಾಂಗ್ರೇಸ್ ವಿರುದ್ದ , ಕಲ್ಲಡ್ಕ ಪ್ರಭಾಕರ್ ಭಟ್ ಆರೋಪ ಕಾರ್ಯಕರ್ತರ ಮನಸ್ಸಿನಲ್ಲಿ ನೋವುಂಟು ಮಾಡಿದೆ : ಅರುಣ್ ಕುಮಾರ್ ಪುತ್ತಿಲ – Vishwanews24

ಪುತ್ತೂರು: ನನ್ನ ಸ್ಪರ್ಧೆ ಇರುವುದು ಕಾಂಗ್ರೇಸ್ ವಿರುದ್ದ , ಕಲ್ಲಡ್ಕ ಪ್ರಭಾಕರ್ ಭಟ್ ಆರೋಪ ಕಾರ್ಯಕರ್ತರ ಮನಸ್ಸಿನಲ್ಲಿ ನೋವುಂಟು ಮಾಡಿದೆ : ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ಬಿಜೆಪಿ ವಿರುದ್ದ ಬಂಡಾಯ ಎದ್ದು ಪಕ್ಷೇತರರಾಗಿ ಕಣಕ್ಕಿಳಿದಿದ್ದ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ದ ಸಂಘಪರಿವಾರದ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ಮಾಡಿರುವ ಆರೋಪಗಳಿಗೆ ಪುತ್ತಿಲ ಪ್ರತಿಕ್ರಿಯೆ ನೀಡಿದ್ದು, ಕಲ್ಲಡ್ಕ ಪ್ರಭಾಕರ್ ಭಟ್ ಹತಾಶರಾಗಿ ಆರೋಪ ಮಾಡುತ್ತಿದ್ದಾರೆ ಎಂದಿದ್ದಾರೆ.

ಮಾತನಾಡಿದ ಅರುಣ್ ಕುಮಾರ್ ಪುತ್ತಿಲ, ನಾನು ಸ್ಪರ್ಧೆ ಮಾಡುವ ಮೊದಲು ಸಂಘ ಪರಿವಾರದ ಹಿರಿಯ ಆಶೀರ್ವಾದ ಪಡೆದಿದ್ದೇನೆ. ಬಿಜೆಪಿಯ ಪ್ರಮುಖರು ಸ್ವಾಮಿಜಿಗಳ ಜೊತೆ ಚರ್ಚೆ ಮಾಡಿಯೇ ಸ್ಪರ್ಧಿಸಿದ್ದೆನೆ. ಪ್ರಭಾಕರ್ ಭಟ್ ಹಿರಿಯರು ಅವರ ಮೇಲೆ ನಮಗೆ ಅಪಾರವಾದ ಗೌರವವಿದೆ ಇವತ್ತು ಕ್ಷೇತ್ರದಲ್ಲಿನ ಚುನಾವಣಾ ಪ್ರಕ್ರಿಯೆ ನೋಡಿ ಹತಾಶ ಮನೋಭಾವದಿಂದ ಆರೋಪಗಳನ್ನು ಮಾಡುತ್ತಿದ್ದು, ಕಾರ್ಯಕರ್ತರ ಮನಸ್ಸಿನಲ್ಲಿ ನೋವುಂಟು ಮಾಡಿದೆ. ಎಲ್ಲದಕ್ಕೂ ಉತ್ತರ ಮೇ 13ಕ್ಕೆ ಮತದಾರ ಕೊಡಲಿದ್ದಾನೆ. ಹಿಂದುತ್ವಕ್ಕೆ ಈ ಬಾರಿ ಚುನಾವಣೆಯಲ್ಲಿ ಗೆಲವು ಖಂಡಿತ. ನನ್ನ ಸ್ಪರ್ಧೆ ಇರುವುದು ಕಾಂಗ್ರೇಸ್ ವಿರುದ್ದ, ಹಿಂದುತ್ವದ ಮೇಲೆ ಈ ಕ್ಷೇತ್ರ ಈವರೆಗೆ ಗೆದ್ದಿದೆ. ಈ ಬಾರಿಯೂ ಗೆಲವು ಸಿಗುತ್ತದೆ ಎಂದರು.

 

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

4 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

12 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

12 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

12 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

13 hours ago