Featured

ಪುತ್ತೂರು : ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ: ರಾಜ್ಯ ಸರಕಾರದ ವಿರುದ್ದ ಆಕ್ರೋಶ…Vishwanews24

ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ: ರಾಜ್ಯ ಸರಕಾರದ ವಿರುದ್ದ ಆಕ್ರೋಶ…

ಪುತ್ತೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನಲೆ ಇದೀಗ ರಾಜ್ಯ ಸರಕಾರದ ಹಿಂದೂ ಕಾರ್ಯಕರ್ತರು ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ‘ನಮ್ಮದೇ ಸರ್ಕಾರ ಇದ್ದರೂ ನಮ್ಮ ಕಾರ್ಯಕರ್ತರಿಗೆ ಭದ್ರತೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಬಿಜೆಪಿ (BJP) ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಇದನ್ನೂ ಓದಿ : ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಪಾರ್ಥಿವ ಶರೀರ ಮೆರವಣಿಗೆ ಮೂಲಕ ಹುಟ್ಟೂರಿಗೆ – Vishwanews24 

ಈ ನಡುವೆ ಕರಾವಳಿಯ ಬಿಜೆಪಿ ಮುಖಂಡರ ವಿರುದ್ಧ ಪ್ರವೀಣ್ ಕುಟುಂಬ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಬಿಜೆಪಿ ನಾಯಕರಾದ ಅಂಗಾರ, ಸುನಿಲ್ ಕುಮಾರ್, ನಳಿನ್ ಕುಮಾರ್ ಕಟೀಲ್ ಸ್ಥಳಕ್ಕೆ ಭೇಟಿ ನೀಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ :ಪ್ರವೀಣ್ ನೆಟ್ಟಾರ್ ಹತ್ಯೆ- ಬಿಲ್ಲವ ಸಮುದಾಯದ ವಿಧಿಯ ಪ್ರಕಾರ ಅಂತ್ಯಸಂಸ್ಕಾರ:vishwanews24

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

10 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

10 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

10 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

10 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

11 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago