ಪುತ್ತೂರು: ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.
ಬಿಜೆಪಿ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರ ವಿರುವ ಬ್ಯಾನರ್ ನಲ್ಲಿ ‘ಭಾವಪೂರ್ಣ ಶ್ರದ್ಧಾಂಜಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ, ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.
ಇನ್ನು ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿದ್ದು, ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಪರ-ವಿರೋಧದ ಚರ್ಚೆ ನಡೆಯುತ್ತಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…