ಪುತ್ತೂರು,: ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ನವ ವಿವಾಹಿತನೋರ್ವ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನರಿಮೊಗರು ಗ್ರಾಮದ ಧರ್ಮನಗರದ ನಿವಾಸಿ ಸುರೇಶ್ (30) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಗ್ಲೋಬಲ್ ಲಿಫ್ಟ್ ಸರ್ವಿಸ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.
ಇನ್ನು ಸುರೇಶ್ ಅವರು ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗಿದ್ದ ಸುರೇಶ್ ಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಹತ್ತೀರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…